ಸಿಎಂ ಕೇಜ್ರಿವಾಲ್ ಕಳುವಾದ ಕಾರು ಪತ್ತೆ

ನವದೆಹಲಿ, ಶನಿವಾರ, 14 ಅಕ್ಟೋಬರ್ 2017 (09:51 IST)

ನವದೆಹಲಿ: ದೆಹಲಿ ಸಚಿವಾಲಯದ ಹೊರಗೆ ನಿಲ್ಲಿಸಿದ್ದ ಸಿಎಂ ಕೇಜ್ರಿವಾಲ್ ಅವರಿಗೆ ಸೇರಿದ ವ್ಯಾಗನ್ ಆರ್ ಕಾರು ಗಾಝಿಯಾಬಾದ್ ನಲ್ಲಿ ಪತ್ತೆಯಾಗಿದೆ.


 
ತಮ್ಮ ರಾಜಕೀಯ ಜೀವನದ ಆರಂಭದಲ್ಲಿ ಕೇಜ್ರಿವಾಲ್ ಇದೇ ಕಾರು ಬಳಸುತ್ತಿದ್ದರು. ತಮ್ಮ ಕಾರು ಕಳ್ಳತನವಾದ ಬಗ್ಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಬರೆದಿದ್ದ ಕೇಜ್ರಿವಾಲ್ ಸಚಿವಾಲಯದ ಹೊರಗೇ ಈ ರೀತಿಯ ಘಟನೆ ನಡೆದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.
 
ಈ ಕಾರು ಪತ್ತೆ ಮಾಡಿಕೊಟ್ಟವರಿಗೆ ಆಮ್ ಆದ್ಮಿ ಪಕ್ಷ ಬಹುಮಾನವನ್ನೂ ಘೋಷಿಸಿತ್ತು. ಇದೀಗ ಸಿಸಿಟಿವಿ ಫೂಟೇಜ್ ಆಧರಿಸಿ ಕಳ್ಳನ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಶತ್ರುಘ್ನಾ ಸಿನ್ಹಾ ಬಾಂಬ್!

ನವದೆಹಲಿ: ಬಿಜೆಪಿಯಲ್ಲಿ ಶೇ.80 ಮಂದಿ ಹಿರಿಯ ಎಲ್ ಕೆ ಅಡ್ವಾಣಿ ರಾಷ್ಟ್ರಪತಿಯಾಗಬೇಕೆಂದು ಬಯಸಿದ್ದರು ಎಂದು ...

news

ಬೆಂಗಳೂರು ಮಳೆಗೆ ಅರ್ಚಕ ಸೇರಿ ಮೂವರು ಬಲಿ

ಬೆಂಗಳೂರು: ರಾಜಧಾನಿಯಲ್ಲಿ ವರುಣನ ಅಬ್ಬರ ಮುಂದುವರಿದು ನಿನ್ನೆ ಸುರಿದ ಭಾರೀ ಮಳೆಗೆ ದೇವಸ್ಥಾನದ ಅರ್ಚಕ ...

news

ದೀಪಾವಳಿಗೆ ಪಟಾಕಿ ಹೊಡೆಯಲು ಇಲ್ಲಿ ಮೂರೇ ಗಂಟೆಗೆ ಪರ್ಮಿಟ್!

ನವದೆಹಲಿ: ದೀಪಾವಳಿ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಬೇಕೇ? ಬೇಡವೇ ಎಂಬ ಬಗ್ಗೆ ಚರ್ಚೆ ...

news

ಹೇಮಮಾಲಿನಿ ಜೀವನಚರಿತ್ರೆಗೆ ಮುನ್ನುಡಿ ಬರೆದ ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿ ಸಂಸದೆ, ನಟಿ ಹೇಮಮಾಲಿನಿ ಅವರ ಜೀವನ ಚರಿತ್ರೆ ಪುಸ್ತಕದ ರೂಪದಲ್ಲಿ ಬರಲಿದ್ದು, ಅದಕ್ಕೆ ...

Widgets Magazine
Widgets Magazine