ಉತ್ತರ ಪ್ರದೇಶ ಮುಖ್ಯಮಂತ್ರಿ ಹೆಸರು ಫಿಕ್ಸ್!

Luknow, ಶುಕ್ರವಾರ, 17 ಮಾರ್ಚ್ 2017 (10:38 IST)

Widgets Magazine

ಲಕ್ನೋ: ಉತ್ತರ ಪ್ರದೇಶಕ್ಕೆ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಕೊನೆಗೂ ಬಿಜೆಪಿ ಉತ್ತರ ಕಂಡುಕೊಂಡಿದೆ. ಇಂದು ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಹೆಸರು ನಿರ್ಧರಿಸಲಾಗಿದ್ದು, ಘೋಷಣೆಯೊಂದೇ ಬಾಕಿಯಿದೆ.


 
ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಿರಿಯ ನಾಯಕ ಮನೋಜ್ ಸಿನ್ಹಾರನ್ನು ಮುಖ್ಯಮಂತ್ರಿ ಪಟ್ಟಕ್ಕೆ ಆಯ್ಕೆ ಮಾಡಿದ್ದಾರೆ. ನಾಳೆ ಲಕ್ನೋದಲ್ಲಿ ನಡೆಯಲಿರುವ ಪಕ್ಷದ ಸಭೆ ಬಳಿಕ ಅಧಿಕೃತ ಘೋಷಣೆ ಹೊರ ಬೀಳಲಿದೆ.
 
ಉತ್ತರಾಖಂಡಕ್ಕೆ ತ್ರಿವೇಂದ್ರ ಸಿಂಗ್ ರಾವತ್ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಇವೆರಡೂ ರಾಜ್ಯಗಳಲ್ಲಿ ಬಿಜೆಪಿ ಪ್ರಚಂಡ ಬಹುಮತ ಗಳಿಸಿದ್ದರೂ, ಮುಖ್ಯಮಂತ್ರಿ ಆಯ್ಕೆಯಾಗಿರಲಿಲ್ಲ.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಯಾಣಿಕರ ಜೀವವುಳಿಸಿ ಸಾವನ್ನಪ್ಪಿದ ಚಾಲಕ!

ತುಮಕೂರು: ಈ ಬಸ್ ಚಾಲಕ ಸಾವಿನಲ್ಲೂ ಸಾಹಸ ಮಾಡಿದ್ದಾರೆ. ತಾನು ಸಾಯುವ ಸ್ಥಿತಿಯಲ್ಲಿದ್ದರೂ, ಸಮಯಪ್ರಜ್ಞೆ ...

news

ಬಿಎಸ್ಎನ್ಎಲ್ ಗ್ರಾಹಕರಿಗೆ ಭರ್ಜರಿ ಆಫರ್!

ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳ ಸ್ಪರ್ಧೆಯಿಂದಾಗಿ ಗ್ರಾಹಕರನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ...

news

ಪ್ರಧಾನಿ ಮೋದಿ ಭಾಷಣದಲ್ಲೂ ಬಂದ ಬಾಹುಬಲಿ ಕಟ್ಟಪ್ಪ!

ನವದೆಹಲಿ: ಈಗ ಎಲ್ಲಿ ನೋಡಿದರೂ ಬಾಹುಬಲಿ ಸಿನಿಮಾದ್ದೇ ಸದ್ದು. ಏಪ್ರಿಲ್ 28 ರಂದು ಬಿಡುಗಡೆಯಾಗಲಿರುವ ...

news

ಮಾರ್ಚ್ 31 ರವರೆಗೆ ಫೆಮೋಸೈಕ್ಲೋಪಿಡಿಯಾ ಪ್ರದರ್ಶನ

ಚೆನ್ನೈ: ಮಹಿಳಾ ಇತಿಹಾಸ ಮಾಸ ಅಂಗವಾಗಿ ಅಮೆರಿಕ ರಾಯಭಾರಿ ಕಚೇರಿ, ರೆಡ್ ಎಲೆಫೆಂಟ್ ಫೌಂಡೇಶನ್ ...

Widgets Magazine Widgets Magazine