ಪ್ಲಾಸ್ಟಿಕ್ ಮುಕ್ತ ತಮಿಳುನಾಡನ್ನು ನಿರ್ಮಾಣ ಮಾಡಲು ಹೊರಟ ಸಿಎಂ ಪಳನಿಸ್ವಾಮಿ

ಚೆನ್ನೈ, ಬುಧವಾರ, 6 ಜೂನ್ 2018 (14:38 IST)

Widgets Magazine

ಚೆನ್ನೈ : ತಮಿಳುನಾಡನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಸಿಎಂ ಪಳನಿಸ್ವಾಮಿ ಅವರು ನಿರ್ಧರಿಸಿದ್ದು, ಈ ಮೂಲಕ ಅವರು ತಮಿಳುನಾಡಿನಲ್ಲಿ ಜನವರಿ 1, 2019 ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಂದ್ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.


ಈ ಬಗ್ಗೆ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ ಅವರು ' ಪ್ಲಾಸ್ಟಿಕ್ ಬಳಕೆಯಿಂದ ರೋಗಗಳು ಹೆಚ್ಚಾಗುತ್ತಿದೆ. ದಿನಬಳಕೆ ವಸ್ತುಗಳ ಪ್ಯಾಕಿಂಗ್ ವ್ಯವಸ್ಥೆಯಲ್ಲಿ ಹೆಚ್ಚಿನ ಪ್ರಮಾಣದ ಪ್ಲಾಸ್ಟಿಕ್ ಬಳಸಲಾಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಇದಕ್ಕೆ ಬ್ರೇಕ್ ಬೀಳಲಿದೆ. ಮಾಜಿ ಮುಖ್ಯಮಂತ್ರಿ ದಿ, ಜಯಲಲಿತಾ ಅವರು ಈ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದರು. ಅವರ ಆಶಯದಂತೆ ಪ್ಲಾಸ್ಟಿಕ್ ಕಪ್, ಪ್ಲೇಟ್, ಔಷಧೋಪಕರಣಗಳಿಗೆ ಬಳಕೆ ಮಾಡುವ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗುವುದು ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಬಿಹಾರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್

ಪಟ್ನಾ : ಅತ್ಯಾಚಾರ ಪ್ರಕರಣಗಳಿಗೆ ಪೋಷಕರು ಮತ್ತು ಸ್ಮಾರ್ಟ್‌ಫೋನ್‌ಗಳೇ ಕಾರಣ ಎಂದು ಹೇಳಿಕೆ ನೀಡುವ ಮೂಲಕ ...

news

ಕಾಲಾ ಚಿತ್ರ ರಾಜ್ಯದಲ್ಲಿ ಪ್ರದರ್ಶನ ಮಾಡಿದರೆ ನಾವು ಧಂಗೆ ಏಳುತ್ತೇವೆ - ನಟ ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ

ಬೆಂಗಳೂರು : ಕರ್ನಾಟಕದಲ್ಲಿ ರಜನೀಕಾಂತ್ ಅಭಿನಯದ ಕಾಲಾ ಚಿತ್ರದ ಬಿಡುಗಡೆಯ ವಿಚಾರಕ್ಕೆ ಸಂಬಂಧಿಸಿದಂತೆ ...

news

ಪ್ರಮಾಣ ವಚನ ಸಮಾರಂಭದ ಹಿಂದೆಯೇ ಅಸಮಾಧಾನದ ಹೊಗೆ

ಬೆಂಗಳೂರು: ನೂತನವಾಗುತ್ತಿರುವವರಿಗೆ ಸಚಿವರಾಗುತ್ತಿರುವ ಪ್ರಮಾಣ ವಚನದ ಸಂಭ್ರಮವಾದರೆ, ಸ್ಥಾನ ...

news

ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ಶಾಕ್!

ಬೆಂಗಳೂರು: ಇಂದು ರಾಜ್ಯ ಸಮ್ಮಿಶ್ರ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಶಾಸಕರಿಗೆ ...

Widgets Magazine