ಅನುರಾಗ್ ತಿವಾರಿ ಅನುಮಾನಾಸ್ಪದ ಸಾವು: ವಿಶೇಷ ತನಿಖಾ ತಂಡ ರಚನೆ

ಲಕ್ನೋ, ಗುರುವಾರ, 18 ಮೇ 2017 (15:20 IST)

Widgets Magazine

ಹಿರಿಯ ಐಎಎಸ್ ಅಧಿಕಾರಿ, ಆಹಾರ ಸರಬರಾಜು ಇಲಾಖೆಯ ಆಯುಕ್ತರಾದ ಅನುರಾಗ್ ತಿವಾರಿ ಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆ ನಡೆಸಲು ಉತ್ತರಪ್ರದೇಶ ಸರಕಾರ ವಿಶೇಷ ತನಿಖಾ ತಂಡ ರಚಿಸಿದೆ.
 
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅನುರಾಗ್ ತಿವಾರಿ ನಿಗೂಢ ಸಾವಿನ ಕುರಿತಂತೆ ಸತ್ಯಾಸತ್ಯತೆ ಹೊರಬರಲು ವಿಶೇಷ ಪೊಲೀಸ್ ತನಿಖಾ ತಂಡ ನೇಮಿಸಿದ್ದಾರೆ.
 
ಆದಷ್ಟು ಬೇಗ ತನಿಖೆ ನಡೆಸುವಂತೆ ವಿಶೇಷ ತನಿಖೆ ತಂಡಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಅನುರಾಗ್ ತಿವಾರಿ ನಿಗೂಢ ಸಾವಿಗೆ ಬಗ್ಗೆ ತನಿಖೆ ನಡೆಸುವಂತೆ ಬಿಜೆಪಿ ಸಂಸದ ಶೋಭಾ ಕರಂದ್ಲಾಜೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ಗೆ ನಿನ್ನೆ ಪತ್ರ ಬರೆದು ಮನವಿ ಮಾಡಿರುವುದನ್ನು ಸ್ಮರಿಸಬಹುದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನನಗೆ ಯಾವುದೇ ಬಂಧನದ ಭೀತಿಯಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಜಂತಕಲ್ ಮೈನಿಂಗ್ ಕುರಿತಂತೆ ಎಸ್‌ಐಟಿ ಅಧಿಕಾರಿಗಳ ಮುಂದೆ ಹಾಜರಾದ ಮಾಜಿ ಸಿಎಂ, ಜೆಡಿಎಸ್ ...

news

ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗಲಿದೆ: ಅನಂತ್ ಕುಮಾರ್

ಬೆಂಗಳೂರು: ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಇದೀಗ ರಾಜ್ಯದಲ್ಲೂ ಕಾಂಗ್ರೆಸ್ ಧೂಳಿಪಟವಾಗಲಿದೆ ಎಂದು ...

news

ನನ್ನ ನೇತೃತ್ವದಲ್ಲಿಯೇ ಚುನಾವಣೆ: ಸಿಎಂ ಪುನರುಚ್ಚಾರ

ಕೊಪ್ಪಳ: ಮುಂಬರುವ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸಿಎಂ ...

news

ಸೋನಿಯಾ ಗಾಂಧಿ ಆಫರ್ ತಿರಸ್ಕರಿಸಿದ ಶರದ್ ಪವಾರ್

ನವದೆಹಲಿ: ಮುಂಬರುವ ರಾಷ್ಟ್ರಪತಿ ಚುನಾವಣೆಗೆ ತಮ್ಮ ಅಭ್ಯರ್ಥಿ ಆಯ್ಕೆ ಮಾಡುವುದರಲ್ಲಿ ರಾಜಕೀಯ ಪಕ್ಷಗಳು ...

Widgets Magazine