ಪ್ರಧಾನಿ ಮೋದಿ ಓಲೈಕೆಗೆ ಮುಂದಾದ ಸಿಎಂ ಯೋಗಿ

ಲಕ್ನೋ, ಶುಕ್ರವಾರ, 8 ಸೆಪ್ಟಂಬರ್ 2017 (18:07 IST)

Widgets Magazine

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಮಂತ್ರಿ ನರೇಂದ್ರ ಮೋದಿ ಓಲೈಕೆಗೆ ಮುಂದಾಗಿರುವುದು ಭಾರಿ ಟೀಕೆಗೆ ಕಾರಣವಾಗಿದೆ.
ಸೆಪ್ಟೆಂಬರ್ 17 ಪ್ರಧಾನಿ ಮೋದಿಯ ಜನ್ಮದಿನವಾಗಿದ್ದು ರವಿವಾರ ಬರಲಿದೆ. ರವಿವಾರದಂದು ಸರಕಾರಿ ರಜೆ ಇರುತ್ತದೆ. ಆದರೆ, ಮುಖ್ಯಮಂತ್ರಿ ಯೋಗಿ, ರವಿವಾರದಂದು ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲು ಆದೇಶ ನೀಡಿದ್ದಾರೆ.
 
ಪ್ರಧಾನಿ ಮೋದಿ ಓಲೈಕೆಗಾಗಿ ಸಾರ್ವಜನಿಕರಿಗೆ ತೊಂದರೆ ಕೊಡುವುದು ಯಾವ ನ್ಯಾಯ ಎಂದು ವಿಪಕ್ಷಗಳು ಸಿಎಂ ಯೋಗಿ ನಡೆಯನ್ನು ಪ್ರಶ್ನಿಸಿವೆ.
 
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಲೇ ತಮ್ಮ ಆದೇಶವನ್ನು ಹಿಂಪಡೆಯಬೇಕು. ಇಲ್ಲವಾದಲ್ಲಿ ಅವರ ಆದೇಶದ ವಿರುದ್ಧ ಹೋರಾಟ ಮಾಡಲಾಗುವುದು ಎಂದು ವಿಪಕ್ಷಗಳು ಸರಕಾರಕ್ಕೆ ಎಚ್ಚರಿಕೆ ನೀಡಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಯೋಗಿ ಆದಿತ್ಯನಾಥ್ ಉತ್ತರಪ್ರದೇಶ ಮೋದಿ ಜನ್ಮದಿನ Pm Modi Yogi Adityanath Uttara Pradesh Modi Birthday Celebration

Widgets Magazine

ಸುದ್ದಿಗಳು

news

ಎಸ್‌ಐಟಿಯಿಂದ ಶೀಘ್ರವೇ ಗೌರಿ ಹಂತಕರ ಬಂಧನ : ರಾಮಲಿಂಗಾರೆಡ್ಡಿ

ಬೆಂಗಳೂರು: ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹಂತಕರ ಬಗ್ಗೆ ಸುಳಿವು ನೀಡಿದಲ್ಲಿ 10 ಲಕ್ಷ ರೂಪಾಯಿ ...

news

ಗಣಪತಿ ಪ್ರಕರಣ: ಬಿಜೆಪಿಗೆ ಸತ್ಯಾಂಶ ಬೇಕಿಲ್ಲ ಎಂದ ಸಚಿವ ಜಾರ್ಜ್

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಹಿಂದಿರುವ ಸತ್ಯಾಂಶ ಬಿಜೆಪಿಗೆ ಬೇಕಾಗಿಲ್ಲ. ರಾಜಕೀಯ ...

news

ಗೌರಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡ: ರಾಹುಲ್ ಗಾಂಧಿ ವಿರುದ್ಧ ದೂರು ದಾಖಲು

ಬೆಂಗಳೂರು: ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ...

news

ಕಲಬುರಗಿ ಕೇಸ್‌‍ನಂತೆ ಗೌರಿ ಲಂಕೇಶ್ ಕೇಸ್ ಹಳ್ಳಹಿಡಿಬಾರ್ದು: ಕುಮಾರಸ್ವಾಮಿ

ಬೆಂಗಳೂರು: ಹಿರಿಯ ಸಂಶೋಧಕ ಎಂ.ಎಂ.ಕಲಬುರಗಿ ಹತ್ಯೆಯಾಗಿ ವರ್ಷಗಳೇ ಕಳೆದರೂ ಆರೋಪಿಗಳ ಪತ್ತೆಯಾಗಿಲ್ಲ. ...

Widgets Magazine