Widgets Magazine
Widgets Magazine

ಜೈಲಿನಲ್ಲಿರುವ ಭಾರೀ ಕುಳಗಳಿಗೆ ತಕ್ಕ ಪಾಠ ಕಲಿಸಲು ಸಿಎಂ ಯೋಗಿ ಕ್ರಮ!

Luknow, ಶುಕ್ರವಾರ, 21 ಏಪ್ರಿಲ್ 2017 (07:26 IST)

Widgets Magazine

ಲಕ್ನೊ: ಹೆಸರಿಗೆ ಜೈಲು ವಾಸ. ಆದರೆ ಮಾಡುವುದು ಐಷಾರಾಮಿ ಜೀವನ ಎನ್ನುತ್ತಿದ್ದ ವಿಐಪಿ ಕುಳಗಳಿಗೆಲ್ಲಾ ತಕ್ಕ ಪಾಠ ಕಲಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಮುಂದಾಗಿದ್ದಾರೆ.


 
ಇನ್ನು ಮುಂದೆ ಜೈಲಿನಲ್ಲಿರುವ ಭಾರೀ ಕುಳಗಳಿಗೆ ಸಾಮಾನ್ಯ ಖೈದಿಗಳಿಗೆ ನೀಡುತ್ತಿರುವ ಸಾಮಾನ್ಯ ಊಟವನ್ನೇ ನೀಡಿ. ವಿಐಪಿ ಟ್ರೀಟ್ ಮೆಂಟ್ ಯಾರಿಗೂ ಕೊಡುವುದು ಬೇಡ ಎಂದು ರಾಜ್ಯದ ಎಲ್ಲಾ ಬಂದೀಖಾನೆಗಳ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.
 
ಕೆಲವು ಜೈಲುಗಳಲ್ಲಿ ವಿಐಪಿ ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಲಾಗುತ್ತಿದೆ ಎಂಬ ಆರೋಪಗಳು ಬಂದ ಹಿನ್ನಲೆಯಲ್ಲಿ ಸಿಎಂ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ. ಅಲ್ಲದೆ ಜೈಲು ವಾಸ ತಪ್ಪಿಸಲು ಅನಾರೋಗ್ಯದ ನೆಪ ಹೇಳುವ ಖೈದಿಗಳಿಗೂ ಕರುಣೆ ತೋರುವುದು ಬೇಡ ಎಂದು ಖಡಕ್ಕಾಗಿ ಸೂಚಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಹುಲ್ ಗಾಂಧಿ ಒಬ್ಬ ಅನ್ ಫಿಟ್ ನಾಯಕ ಎಂದ ಕಾಂಗ್ರೆಸ್ ನಾಯಕಿ

ನವದೆಹಲಿ: ಕಾಂಗ್ರೆಸ್ ಪಕ್ಷದವರೇ ಈಗ ತಮ್ಮ ನಾಯಕ ರಾಹುಲ್ ಗಾಂಧಿ ಬಗ್ಗೆ ಬಹಿರಂಗವಾಗಿ ಅಸಮಧಾನ ...

news

‘ನಮ್ಮ ದೇಶದ ಭೂಭಾಗಕ್ಕೆ ಹೆಸರಿಡಲು ಚೀನಾ ಯಾರು?’

ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಭೂಭಾಗಳಿಗೆ ತನ್ನ ಹೆಸರಿಟ್ಟಿರುವ ಚೀನಾ ಕ್ರಮವನ್ನು ಭಾರತ ಪ್ರಬಲವಾಗಿ ...

news

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲೂ ಸ್ಪರ್ಧೆ: ಜೆಡಿಎಸ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ...

news

ನೋಡ ನೋಡುತ್ತಿದ್ದಂತೆ ಕಲ್ಯಾಣಿಯಲ್ಲಿ ಮುಳುಗಿದ ವ್ಯಕ್ತಿ.. ಸಹಾಯಕ್ಕೆ ಬರದೇ ವಿಡಿಯೋ ತೆಗೆಯುತ್ತಿದ್ದ ಜನ

ಯಾವುದೇ ಅಪಘಾತದ ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ನೆರವು ನೀಡಬೇಕೆಂದು ಎಷ್ಟೇ ಜಾಗೃತಿ ಮೂಡಿಸಿದರೂ ಜನ ...

Widgets Magazine Widgets Magazine Widgets Magazine