ಅವಿವಾಹಿತ ಮಹಿಳೆಯರಲ್ಲಿ ಕಾಂಡೋಮ್ ಬಳಕೆ ಹೆಚ್ಚಳವಾಗಿದೆಯಂತೆ!

ನವದೆಹಲಿ, ಸೋಮವಾರ, 29 ಜನವರಿ 2018 (15:03 IST)

ನವದೆಹಲಿ: ಪ್ರಸ್ತುತ ದಿನದಲ್ಲಿ ಮಹಿಳೆಯರು ಹೆಚ್ಚು ಸುರಕ್ಷಿತ ಸಂಪರ್ಕ ಹೊಂದಲು ಬಯಸುತ್ತಾರೆ. ಲೈಂಗಿಕ ಸುರಕ್ಷತೆಯ ದೃಷ್ಟಿಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಡೋಮ್ ಮೊರೆ ಹೋಗಿರುವುದಾಗಿ 2015-16ನೇ ಸಾಲಿನಲ್ಲಿ ನಡೆಸಿದ ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆಯಲ್ಲಿ ಬಯಲಾಗಿದೆ.


ಕಳೆದ 10 ವರ್ಷಗಳಲ್ಲಿ ಕಾಂಡೋಮ್ ಬಳಕೆ ಶೇ.2ರಿಂದ ಶೇ.12ಕ್ಕೆ ಹೆಚ್ಚಳವಾಗಿದೆ ಎಂದು ಸಮೀಕ್ಷೆ ತಿಳಿಸಿದೆ.
20ರಿಂದ 24 ವರ್ಷ ವಯಸ್ಸಿನ ಅವಿವಾಹಿತ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಸೆಕ್ಸ್ ವೇಳೆ ಕಾಂಡಮ್’ಗಳಿಗೆ ಪ್ರಾಶಸ್ತ್ಯ ನೀಡುತ್ತಾರಂತೆ ಎಂದು ಸಮೀಕ್ಷೆ ಹೇಳಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಓವೈಸಿ ಜತೆ ಬಿಜೆಪಿ ರಹಸ್ಯ ಮಾತುಕತೆ; ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ

ಬೆಂಗಳೂರು: ಅಸಾದುದ್ದೀನ್ ಒವೈಸಿ ಜತೆ ಬಿಜೆಪಿ ರಹಸ್ಯವಾಗಿ ಸಭೆ ನಡೆಸಿದೆ ಮುಂದಿನ ಚುನಾಚಣೆಯಲ್ಲಿ ...

news

ಬಜೆಟ್ 2018: ನೋಟ್ ಬ್ಯಾನ್ ಇಫೆಕ್ಟ್ ಏನಾಗಿದೆ? ಬಜೆಟ್ ನೀಡಲಿದೆ ಉತ್ತರ!

ನವದೆಹಲಿ: ನೋಟು ನಿಷೇಧ ಸೇರಿದಂತೆ ಪ್ರಧಾನಿ ಮೋದಿ ಸರ್ಕಾರದ ಹೊಸ ಹೊಸ ಆರ್ಥಿಕ ಆವಿಷ್ಕಾರದ ಫಲಿತಾಂಶ ಈ ಬಾರಿ ...

news

ಬಜೆಟ್ 2018: ಪ್ರಧಾನಿ ಮೋದಿ ಕೊಡ್ತಾರಾ ಚುನಾವಣಾ ಬಜೆಟ್?

ನವದೆಹಲಿ: ಲೋಕಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿರುವ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಮೇಲೆ ಎಲ್ಲರ ಗಮನ ...

news

ಇಂದು ಗೌರಿ ಲಂಕೇಶ್ ಜನ್ಮದಿನ; ಗೌರಿ ದಿನದಂದು ಟೌನ್ ಹಾಲ್ ಗೆ ಬರಲಿದ್ದವರು ಯಾರು ಗೊತ್ತಾ…?

ಬೆಂಗಳೂರು : ಹಂತಕರ ಗುಂಡಿಗೆ ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್‍ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ...

Widgets Magazine
Widgets Magazine