ಗಾಂಧಿ ಹತ್ಯೆಯಿಂದ ಕಾಂಗ್ರೆಸ್ ಗೆ ಲಾಭವಾಗಿದೆ: ಉಮಾ ಭಾರತಿ ವಿವಾದಾತ್ಮಕ ಹೇಳಿಕೆ

ನವದೆಹಲಿ, ಶುಕ್ರವಾರ, 13 ಅಕ್ಟೋಬರ್ 2017 (10:05 IST)

ನವದೆಹಲಿ: ಮಹಾತ್ಮ ಗಾಂಧಿ ಹತ್ಯೆಯಿಂದ ಕಾಂಗ್ರೆಸ್​ ಗೆ ಲಾಭವಾಗಿದೆ. ಸ್ವಾತಂತ್ರ್ಯ ನಂತರ ಕಾಂಗ್ರೆಸ್​ ​ಪಕ್ಷ ವಿಸರ್ಜನೆ ಮಾಡಬೇಕು ಎಂದಿದ್ದರು ಎಂದು ಕೇಂದ್ರ ಸಚಿವೆ ಉಮಾ ಭಾರತಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಗೋಡ್ಸೆ ಗಾಂಧಿಯವರನ್ನು ಕೊಂದಿರಬಹುದು. ಆದರೆ ಅವರ ಹತ್ಯೆಯಿಂದ ಯಾರಿಗೆ ಲಾಭವಾಗಿದೆ ಮತ್ತು ಹತ್ಯೆಗೆ ಪ್ರಚೋದನೆ ನೀಡಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ಜ. 30 1948ರಲ್ಲಿ ಆದ ಮಹಾತ್ಮ ಗಾಂಧಿ ಹತ್ಯೆಯಿಂದ ಜನಸಂಘಕ್ಕೆ ಸಾಕಷ್ಟು ಹಾನಿಯಾಗಿದೆ. ದೇಶ ಒಬ್ಬ ಮಹಾತ್ಮನನ್ನು ಕಳೆದುಕೊಂಡಿದೆ. ಇದರಿಂದ ಲಾಭ ಪಡೆದಿದ್ದು ಕಾಂಗ್ರೆಸ್ ಎಂದು ಉಮಾ ಭಾರತಿ ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪ್ರಧಾನಿಗೆ ಗಂಡಾಂತರವಂತೆ… ಹೆಚ್ಡಿಕೆ ಕಿಂಗ್ ಸಿಎಂ ಆಗ್ತಾರಂತೆ…

ಹಾಸನ: ಪ್ರಧಾನಿ ನರೇಂದ್ರ ಮೋದಿಯವರಿಗೆ ಗಂಡಾಂತರ ಕಾದಿದೆಯಂತೆ. ಜೆಡಿಎಸ್ ರಾಜ್ಯಾಧ್ಯಕ್ಷ ...

news

ಸಿಡಿದ ಮೊಮ್ಮಗನಿಗೆ ಬುದ್ಧಿ ಹೇಳಿದ ದೇವೇಗೌಡರು

ಬೆಂಗಳೂರು: ಜೆಡಿಎಸ್ ಯುವ ನಾಯಕ, ಎಚ್ ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಮತ್ತೆ ಪಕ್ಷದ ವಿರುದ್ಧವೇ ...

news

`ಹುಲಿರಾಯ’ ಕೊನೆ ಪ್ರದರ್ಶನದೊಂದಿಗೆ `ಕಪಾಲಿ’ ಯುಗಾಂತ್ಯ

ಬೆಂಗಳೂರು: ಮೆಜೆಸ್ಟಿಕ್ ನಲ್ಲಿರುವ ಸುಪ್ರಸಿದ್ಧ ಕಪಾಲಿ ಚಿತ್ರಮಂದಿರದಲ್ಲಿ ಇನ್ನುಮುಂದೆ ಚಿತ್ರಪ್ರದರ್ಶನ ...

news

ಸಿಎಂ ಕೇಜ್ರಿವಾಲ್ ಕಾರು ಕಳ್ಳತನ

ನವದೆಹಲಿ: ಸಚಿವಾಲಯದ ಹೊರಗೆ ಪಾರ್ಕ್ ಮಾಡಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸೇರಿದ ನೀಲಿ ಬಣ್ಣದ ...

Widgets Magazine
Widgets Magazine