ಕಾಂಗ್ರೆಸ್ ಉಗ್ರ ಹಫೀಜ್ ಗೂ ಆಹ್ವಾನ ನೀಡಿದರೂ ಅಚ್ಚರಿ ಪಡಬೇಕಿಲ್ಲ: ನಿತಿನ್ ಪಟೇಲ್

ಗುಜರಾತ್, ಮಂಗಳವಾರ, 24 ಅಕ್ಟೋಬರ್ 2017 (13:18 IST)

ಗುಜರಾತ್: ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಪಕ್ಷ ಏನು ಬೇಕಾದರೂ ಮಾಡಬಲ್ಲದು ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ವಾಗ್ದಾಳಿ ನಡೆಸಿದ್ದಾರೆ.


ಪಟೇಲ್ ಚಳವಳಿಯ ನಾಯಕ ಹಾರ್ದಿಕ್ ಪಟೇಲ್ ಜತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ರಹಸ್ಯ ಮಾತುಕತೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ನಿತಿನ್ ಪಟೇಲ್ ಈ ಹೇಳಿಕೆ ನೀಡಿದ್ದಾರೆ.

ಗುಜರಾತ್ ನಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರಲು ನೆರವು ನೀಡುವಂತೆ ಭಯೋತ್ಪಾದಕ ಹಫೀಜ್ ಸಯೀದ್ ನಂತವರಿಗೂ ಆಹ್ವಾನ ಕಳುಹಿಸಬಹುದು ಎಂದು ವ್ಯಂಗ್ಯವಾಡಿರುವುದಾಗಿ ಸುದ್ದಿವಾಹಿನಿ ವರದಿ ಮಾಡಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿ ಪ್ರವೇಶಿಸಲಿ: ಸೊಗಡು ಶಿವಣ್ಣ

ತುಮಕೂರು: ಸಿಎಂ ಸಿದ್ದರಾಮಯ್ಯ ತಾಕತ್ತಿದ್ದರೆ ಹಂದಿ ಮಾಂಸ ತಿಂದು ಮಸೀದಿ ಪ್ರವೇಶ ಮಾಡಲಿ ಎಂದು ಮಾಜಿ ಸಚಿವ, ...

news

ಗೋಮಾಂಸ ತಿನ್ನುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ: ನಳಿನ್

ಮಂಗಳೂರು: ಸಿಎಂ ಸಿದ್ದರಾಮಯ್ಯ ಮೀನೂಟ ಮಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದು, ...

news

ಸಮಾಧಿಯಲ್ಲಿದ್ದ ಶವ ತೆಗೆದು ಚಿನ್ನಾಭರಣ ಕದ್ದ ದುಷ್ಕರ್ಮಿಗಳು

ಕಲಬುರ್ಗಿ: ಹೂತ ಶವ ಹೊರ ತೆಗೆದು ಚಿನ್ನಾಭರಣ ಕಳವು ಮಾಡಿರುವ ಘಟನೆ ಆಳಂದ ತಾಲೂಕಿನ ಖಜೂರಿ ಗ್ರಾಮದಲ್ಲಿ ...

news

ಮೀನಿನೂಟ ಮಾಡಿ ಧರ್ಮಸ್ಥಳಕ್ಕೆ ಬಂದು ವಿವಾದಕ್ಕೀಡಾದ ಸಿಎಂ ಸಿದ್ದರಾಮಯ್ಯ

ಮಂಗಳೂರು: ಮಧ್ಯಾಹ್ನ ಮಾಂಸದೂಟ ಮಾಡಿ ಸಂಜೆ ದ.ಕ. ಜಿಲ್ಲೆಯ ಸುಪ್ರಸಿದ್ಧ ಕ್ಷೇತ್ರ ಧರ್ಮಸ್ಥಳಕ್ಕೆ ಬಂದ ಸಿಎಂ ...

Widgets Magazine