Widgets Magazine
Widgets Magazine

ಕಾಂಗ್ರೆಸ್‌, ಬರ ಅವಳಿ ಸಹೋದರರು– ನರೇಂದ್ರಮೋದಿ

ನವದೆಹಲಿ, ಮಂಗಳವಾರ, 16 ಜನವರಿ 2018 (20:18 IST)

Widgets Magazine

ಕಾಂಗ್ರೆಸ್ ಪಕ್ಷ ಹಾಗೂ ಅವಳಿ ಸಹೋದರರಿದ್ದಂತೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್‌ನ್ನು ಲೇವಡಿ ಮಾಡಿದ್ದಾರೆ.

ರಾಜಸ್ತಾನದ ಬಾರ್ಮರ್‌ನಲ್ಲಿ ತೈಲ ಸಂಸ್ಕರಣಾಗಾರ ಉದ್ಘಾಟನೆ ನಂತರ ಮಾತನಾಡಿದ ಅವರು, ಕಾಂಗ್ರೆಸ್ ಹೋದಲ್ಲೆಲ್ಲಾ ಬರ ಇದ್ದೇ ಇರುತ್ತದೆ ಎಂದು ಟೀಕಿಸಿದ್ದಾರೆ.

ಕೇವಲ ಚಪ್ಪಾಳೆಗಾಗಿ ಕೆಲವರು ಈಡೇರಿಸಲಾಗದ ಭರವಸೆಗಳನ್ನು ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದರು. ರಾಜಸ್ತಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಬರ ನಿರ್ವಹಣೆ ಮಾಡಿರುವ ರೀತಿ ಶ್ಲಾಘನೀಯ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜಾಮೀನಿನಿಂದ ಹೊರಬಂದಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ

ಹಲ್ಲೆ ಪ್ರಕರಣದಲ್ಲಿ ಜಾಮೀನಿನಿಂದ ಹೊರಬಂದಿದ್ದ ಗ್ರಾಮ ಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ ನಡೆಸಿರುವ ಘಟನೆ ...

news

ಆಗ್ರಾದ ಸರ್ಕ್ಯೂಟ್ ಹೌಸ್‌ನಲ್ಲಿ ರಾತ್ರಿ ಕಳೆಯುವ ಮೂಲಕ ಸಂಪ್ರದಾಯ ಮುರಿದ ಯೋಗಿ ಆದಿತ್ಯನಾಥ್

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗ್ರಾದ ಸರ್ಕ್ಯೂಟ್ ಹೌಸ್‌ನಲ್ಲಿ ರಾತ್ರಿ ಕಳೆಯುವ ...

news

ಬಿಜೆಪಿಯವರು ಕೌರವರು, ನಾವು ಪಾಂಡವರು– ಸಿದ್ದರಾಮಯ್ಯ

ಚುನಾವಣೆಯ ಯುದ್ಧದಲ್ಲಿ ಬಿಜೆಪಿಯವರು ಕೌರವರು, ನಾವು ಪಾಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ಹಜ್ ಯಾತ್ರೆಗೆ ಸಹಾಯಧನ ರದ್ದುಪಡಿಸಿದ ಕೇಂದ್ರ

ಹಜ್ ಯಾತ್ರೆ ಮಾಡುವವರಿಗೆ ನೀಡುವ ಸಹಾಯಧನವನ್ನು ಪ್ರಸಕ್ತ ವರ್ಷದಿಂದ ರದ್ದುಪಡಿಸಲಾಗಿದೆ ಎಂದು ಕೇಂದ್ರದ ...

Widgets Magazine Widgets Magazine Widgets Magazine