ಗುಜರಾತ್‌ನಲ್ಲಿ 14 ರೆಬೆಲ್ ಕಾಂಗ್ರೆಸ್ ಶಾಸಕರ ಉಚ್ಚಾಟನೆ

ಗಾಂಧಿನಗರ, ಬುಧವಾರ, 9 ಆಗಸ್ಟ್ 2017 (19:41 IST)

ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ 14 ರೆಬೆಲ್ ಶಾಸಕರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಕಾಂಗ್ರೆಸ್ ಪಕ್ಷ ನೀಡಿದ ವಿಪ್ ಉಲ್ಲಂಘಿಸಿ ಬಿಜೆಪಿಗೆ ಅಡ್ಡಮತದಾನ ಮಾಡಿದ ಕಾಂಗ್ರೆಸ್ ಶಾಸಕರ ವಿರುದ್ಧ ಹೈಕಮಾಂಡ್ ಬ್ರಹ್ಮಾಸ್ತ್ರ ಪ್ರಯೋಗಿಸಿದೆ.
 
ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿಯವರ ರಾಜಕೀಯ ಕಾರ್ಯದರ್ಶಿಯನ್ನು ಶತಾಯ ಗತಾಯ ಸೋಲಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಆಮಿತ್ ಶಾ, ನಡೆಸಿದ ಪ್ರಯತ್ನ ವಿಫಲವಾಗಿದೆ.
 
ಕಾಂಗ್ರೆಸ್ ಪಕ್ಷದ ಆರು ಶಾಸಕರು ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಹಿಂದೆ ಹಣ, ಅಧಿಕಾರ ಬಲದ ದುರುಪಯೋಗವಾಗಿದೆ ಎನ್ನುವುದು ಕಾಂಗ್ರೆಸ್ ಶಾಸಕರ ಆರೋಪವಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ರಮಾನಾಥ್ ರೈ ವಾಟ್ಸಪ್‌ಗ್ರೂಪ್‌ಗೆ ಅಶ್ಲೀಲ ಫೋಟೋ ಲಿಂಕ್

ಬೆಂಗಳೂರು: ಅರಣ್ಯ ಖಾತೆ ಸಚಿವ ರಮಾನಾಥ್ ರೈ ಅಭಿಮಾನಿ ಬಳಗದ ವಾಟ್ಸ್‌ಪ್ ಗ್ರೂಪ್‌ಗೆ ಅಶ್ಲೀಲ ವೆಬ್‌ಸೈಟ್ ...

news

ಭಾರತ- ಚೀನಾ ಯುದ್ಧದ ಕೌಂಟ್‌ಡೌನ್ ಆರಂಭ: ಚೀನಾ ಡೈಲಿ

ಬೀಜಿಂಗ್: ಸಿಕ್ಕಿಂ ರಾಜ್ಯದ ಡೊಕ್ಲಾಮ್ ನಿಲುವಿನ ಕುರಿತಂತೆ ಭಾರತ ಮತ್ತು ಚೀನಾ ನಡುವಿನ ಮಿಲಿಟರಿ ...

news

ಆಗಸ್ಟ್ 31ಕ್ಕೆ ವಿಧಾನ ಪರಿಷತ್ ಉಪ ಚುನಾವಣೆ

ಗುಜರಾತ್ ರಾಜ್ಯಸಭಾ ಚುನಾವಣೆ ಮುಗಿದ ಬೆನ್ನಲ್ಲೇ ವಿಧಾನಪರಿಷತ್`ನ ಏಕೈಕ ಕ್ಷೇತ್ರಕ್ಕೆ ಉಪ ಚುನಾವಣೆಗೆ ...

news

ವಿಜಯಪುರದಲ್ಲಿ ಲಘು ಭೂಕಂಪ: ಹೆದರಿ ಕಂಗಾಲಾದ ಗ್ರಾಮಸ್ಥರು

ವಿಜಯಪುರ: ವಿಜಯಪುರದಲ್ಲಿ ಲಘು ಭೂಕಂಪ ಸಂಭವಿಸಿದ್ದು, ಜನರು ಮನೆಯಿಂದ ಹೊರಗೊಡಿ ಬಂದ ಘಟನೆ ವರದಿಯಾಗಿದೆ ...

Widgets Magazine