ಕಾಂಗ್ರೆಸ್ ಗೆ ಇಂದು ನೂತನ ಅಧ್ಯಕ್ಷರ ಆಯ್ಕೆ

ನವದೆಹಲಿ, ಶನಿವಾರ, 10 ಆಗಸ್ಟ್ 2019 (10:15 IST)

ನವದೆಹಲಿ: ರಾಹುಲ್ ಗಾಂಧಿಯಿಂದ ತೆರವಾದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಸ್ಥಾನಕ್ಕೆ ಮುಂದೆ ಯಾರು ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.


 
ಇಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುವ ಸಂಭವವಿದೆ.
 
ಮಲ್ಲಿಕಾರ್ಜುನ ಖರ್ಗೆ, ಮುಕುಲ್ ವಾಸ್ನಿಕ್ ಮತ್ತು ಕೆಲವು ಯುವ ನಾಯಕರ ಹೆಸರುಗಳು ಈ ಸ್ಥಾನಕ್ಕೆ ಕೇಳಿಬರುತ್ತಿದೆ. ಇಂದು ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ಅಹಮ್ಮದ್ ಪಟೇಲ್, ಎಕೆ ಆಂಟನಿ ಮುಂತಾದವರು ಭಾಗವಹಿಸುವ ನಿರೀಕ್ಷೆಯಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಾಗ್ವಾರ್ ಕಾರು ಕೇಳಿದರೆ ಬಿಎಂಡಬ್ಲ್ಯು ಕಾರು ಕೊಟ್ಟರೆಂದು ಈ ಪುತ್ರ ಮಹಾಶಯ ಮಾಡಿದ್ದೇನು ಗೊತ್ತಾ?!

ಹರ್ಯಾಣ: ಇತ್ತೀಚೆಗಿನ ದಿನಗಳಲ್ಲಿ ಟೀನೇಜ್ ಹುಡುಗರು ಕಷ್ಟಪಡದೇ ವೈಭವದ ಬದುಕು ಬದುಕುವ ಕನಸು ಕಾಣುತ್ತಾರೆ. ...

news

ಸಂಚಾರಿ ನಿಯಮ ಉಲ್ಲಂಘಿಸಿದ ತಾತನಿಗೆ ಕೋರ್ಟ್ ದಂಡದ ಬದಲು ಮೆಚ್ಚುಗೆ ನೀಡಿದ್ದೇಕೆ ಗೊತ್ತಾ?

ಅಮೇರಿಕಾ : ಸಾಮಾನ್ಯವಾಗಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತದೆ. ಆದರೆ ...

news

ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಆಸ್ಪತ್ರೆಗೆ ದಾಖಲು

ನವದೆಹಲಿ : ಬಿಜೆಪಿಯ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ಅವರನ್ನು ದೆಹಲಿಯ ಏಮ್ಸ್ ...

news

ಯುವಕ ಮಾಡಿದ ಆ ಕೆಲಸಕ್ಕೆ ಮರಕ್ಕೆ ಕಟ್ಟಿ ನೀಡಿದ್ರು ಧರ್ಮದೇಟು

ಯುವಕನೊಬ್ಬ ಮಾಡಬಾರದ ಕೆಲಸ ಮಾಡಿ ಧರ್ಮದೇಟು ತಿಂದಿರೋ ಘಟನೆ ನಡೆದಿದೆ.