ನವದೆಹಲಿ : ಪ್ಯಾರಾ ಮಿಲಿಟರಿ ಘಟಕದಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿದೆ ಎನ್ನಲಾಗಿದೆ.