ನವದೆಹಲಿ : ದೇಶದ 11 ರಾಜ್ಯಗಳಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣವಿರುವ ಹಿನ್ನಲೆಯಲ್ಲಿ ಈ ರಾಜ್ಯಗಳ ಲಾಕ್ ಡೌನ್ ವಿಸ್ತರಣೆ ಖಚಿತ ಎಂದು ಕೇಂದ್ರ ಗೃಹ ಸಚಿವಾಲಯದಿಂದ ಸಿಎಸ್ ಗಳಿಗೆ ಸೂಚನೆ ನೀಡಿದೆ.