ದೆಹಲಿ: ಕೊರೊನಾ ಎರಡನೇ ಅಲೆಗೆ ದೇಶದ ಜನ ಈಗಾಗಲೇ ಸಾಕಷ್ಟು ತತ್ತರಿಸಿ ಹೋಗಿದ್ದಾರೆ. ಸಾಕಷ್ಟು ಜನ ಈ ಮಹಾಮಾರಿಗೆ ಬಲಿಯಾಗಿದ್ದಾರೆ. ಈಗ ತುಸು ಸಮಾಧಾನದ ಸುದ್ದಿಯೆಂದರೆ ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ತುಸು ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 1,65,553 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 3460 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಯಲ್ಲಿ 2,76,309 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳು 21,14,508 ಎಂದು ಆರೋಗ್ಯ