ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆಚ್ಚಾಗಿರುವ ಭ್ರಷ್ಟಾಚಾರ– ಉತ್ತರಪ್ರದೇಶ ಸಚಿವ

ಬಲಿಯಾ, ಬುಧವಾರ, 31 ಜನವರಿ 2018 (15:54 IST)

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಹೆಚ್ಚಾಗಿದೆ ಎಂದು ಉತ್ತರ ಪ್ರದೇಶದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಆರೋಪಿಸಿದ್ದಾರೆ.
 
ಆಡಳಿತಾರೂಢ ಮಿತ್ರ ಪಕ್ಷ ಸುಹೆಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಮುಖ್ಯಸ್ಥರೂ ಆಗಿರುವ ಸಚಿವ, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಸರ್ಕಾರಗಳಿಗೆ ಹೋಲಿಸಿದರೆ ಈಗಿನ ಬಿಜೆಪಿ ಸರ್ಕಾರದಲ್ಲಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದಾರೆ.
 
ಈ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಜತೆ ಚರ್ಚಿಸಿದ್ದೇನೆ ಎಂದು ಹೇಳಿರುವ ಸಚಿವ ಕಾಸ್‌ಗಂಜ್‌ನಲ್ಲಿ ನಡೆದ ಹಿಂಸಾಚಾರಕ್ಕೆ ರಾಜ್‌ಭರ್  ಮರುಕ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ 224 ಕ್ಷೇತ್ರದಲ್ಲಿ ಸ್ಪರ್ಧೆ– ಅನುಪಮಾ ಶೆಣೈ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನಶಕ್ತಿ ಕಾಂಗ್ರೆಸ್‌ನಿಂದ ರಾಜ್ಯದ 224 ಕ್ಷೇತ್ರಗಳಲ್ಲೂ ...

news

ನನ್ನನ್ನು ಬಳಕೆ ಮಾಡಿಕೊಳ್ಳುವುದು ಬಿಜೆಪಿ ವರಿಷ್ಠರಿಗೆ ಬಿಟ್ಟಿದ್ದು– ಜನಾರ್ದನರೆಡ್ಡಿ

ಬಿಜೆಪಿ ಪಕ್ಷ ನನ್ನನ್ನು ಬಳಕೆ ಮಾಡಿಕೊಳ್ಳತದೆಯೋ ಅಥವಾ ಬಿಡುತ್ತದೆಯೋ ಎಂಬುದು ಪಕ್ಷದ ವರಿಷ್ಠರಿಗೆ ಬಿಟ್ಟ ...

news

ಮತ್ತಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ– ಆನಂದಸಿಂಗ್

ಬಿಜೆಪಿಯ ಮತ್ತಷ್ಟು ಶಾಸಕರು ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಆನಂದ ಸಿಂಗ್ ...

news

ದೆವ್ವ ಕೊಟ್ಟ ಸೆಕ್ಸ್ ಸುಖ ಅಹಾ ಮರೆಯಲಾರೆ: ಅಮಂಡಾ ಟೀಗ್

ಐರ್ಲೆಂಡ್‌: ಮಹಿಳೆಯೊಬ್ಬಳು 1700 ರಲ್ಲಿ ತೀರಿಕೊಂಡ ಹೈತಿಯನ್ ಕಡಲುಗಳ್ಳನ ಆತ್ಮವನ್ನು ಮದುವೆ ...

Widgets Magazine
Widgets Magazine