ಸುಪ್ರೀಂಕೋರ್ಟ್‍ನ ನೂತನ ಮುಖ್ಯ ನ್ಯಾಯಾಧೀಶರಾಗಿ ನ್ಯಾ. ರಂಜನ್ ಗಗೋಯ್ ನೇಮಕ

ನವದೆಹಲಿ, ಶುಕ್ರವಾರ, 14 ಸೆಪ್ಟಂಬರ್ 2018 (12:00 IST)

ನವದೆಹಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು  ಸುಪ್ರೀಂಕೋರ್ಟ್‍ನ ನೂತನ ಮುಖ್ಯ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನು ನೇಮಕ ಮಾಡಿದ್ದಾರೆ.


ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ಕೇಂದ್ರ ಸರ್ಕಾರದ ಶಿಫಾರಸ್ಸಿನ ಮೇರೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನೂತನ ಮುಖ್ಯ ನ್ಯಾಯಮೂರ್ತಿಯಾಗಿ  ರಂಜನ್ ಗಗೋಯ್ ಅವರನ್ನು ನೇಮಕ ಮಾಡಿದ್ದಾರೆ.


ಅಕ್ಟೋಬರ್ 2ರಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಅವಧಿ ಪೂರ್ಣಗೊಳ್ಳಲ್ಲಿದ್ದು, ಅ.3ರಂದು ರಂಜನ್ ಗಗೋಯ್ ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಆ ಮೂಲಕ ಈಶಾನ್ಯ ಭಾರತದಿಂದ ಸುಪ್ರೀಂಕೋರ್ಟ್‍ಗೆ ಮುಖ್ಯ ನ್ಯಾಯಮೂರ್ತಿ ಆಯ್ಕೆಯಾದ ಮೊದಲ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೂ ರಂಜನ್ ಗಗೋಯ ಪಾತ್ರರಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗುದದ್ವಾರದಲ್ಲಿ ಚಿನ್ನವಿಟ್ಟುಕೊಂಡು ಕಳ್ಳ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್

ನವದೆಹಲಿ : 24 ವರ್ಷದ ವ್ಯಕ್ತಿಯೊಬ್ಬ ತನ್ನ ಗುದದ್ವಾರದಲ್ಲಿ 1 ಕೆಜಿ ಚಿನ್ನವನ್ನು ಇಟ್ಟುಕೊಂಡು ಅಕ್ರಮವಾಗಿ ...

news

ಮಾಜಿ ಪ್ರೇಯಸಿ ಮೇಲಿನ ಸಿಟ್ಟನ್ನು ಆಕೆ ಕೊಟ್ಟ ನಾಯಿಯ ಮೇಲೆ ತೀರಿಸಿಕೊಂಡ ಯುವಕ

ಕ್ಯಾಲಿಪೋರ್ನಿಯಾ : ಗರ್ಲ್ ಫ್ರೆಂಡ್ ಬ್ರೇಕ್ ಅಪ್ ಮಾಡಿಕೊಂಡಳು ಎನ್ನುವ ಕೋಪಕ್ಕೆ ಆಕೆ ಉಡುಗೊರೆಯಾಗಿ ...

news

6 ವರ್ಷದ ಬಾಲಕಿಯ ಮೇಲೆ ಅಪ್ರಾಪ್ತ ಸಂಬಂಧಿಕನಿಂದ ಅತ್ಯಾಚಾರ; ಬಾಲಕಿಯ ಸ್ಥಿತಿ ಚಿಂತಾಜನಕ

ಭುವನೇಶ್ವರ್ : 6 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇರುವುದನ್ನು ಕಂಡ ಆಕೆಯ 13 ವರ್ಷದ ...

news

ಮಗಳ ಮೇಲೆ ಪತಿ ಅತ್ಯಾಚಾರ ಮಾಡುವುದನ್ನು ಕಣ್ಣಾರೆ ನೋಡಿದ ಪತ್ನಿ

ಲಕ್ನೋ: ಪುತ್ರಿಯ ಮೇಲೆ ನಿರಂತರವಾಗಿ ಅತ್ಯಾಚಾರವೆಸಗುತ್ತಿದ್ದ ಪತಿಯ ವಿರುದ್ಧ ಪತ್ನಿ ಪೊಲೀಸರಿಗೆ ದೂರು ...

Widgets Magazine
Widgets Magazine