Widgets Magazine
Widgets Magazine

ಗೋವುಗಳ ಮಾರಾಟ, ಸರಬರಾಜು ನಿಷೇಧಕ್ಕೆ ಸುಪ್ರೀಂಕೋರ್ಟ್ ತಡೆ

ನವದೆಹಲಿ, ಮಂಗಳವಾರ, 11 ಜುಲೈ 2017 (12:56 IST)

Widgets Magazine

ಕೇಂದ್ರ ಸರ್ಕಾರದ ಗೋಹತ್ಯೆ, ಗೋವುಗಳ ಸರಬರಾಜು ಅಧಿಸೂಚನೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಕೇಂದ್ರದ ನಿರ್ಧಾರದ ಬಗ್ಗೆ ಮುಖ್ಯ ನ್ಯಾಯಮೂರ್ತಿ ಖೇಹರ್ ನೇತೃತ್ವದ ಪೀಠ ಅಸಮಾಧಾನ ವ್ಯಕ್ತಪಡಿಸಿದ್ದು, ಜನರ ಜೀವನಾಧಾರಗಳನ್ನ ಅನಿಶ್ಚಿತತೆಗೆ ಒಳಪಡಿಸಲಾಗುವುದಿಲ್ಲ ಎಂದು ಕೇಂದ್ರಕ್ಕೆ ಸ್ಪಷ್ಟಪಡಿಸಿದೆ.


 
ಸುಪ್ರೀಂಕೋರ್ಟ್ ಅಸಮಾಧಾನಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ ಗೋವುಗಳ ಮಾರಾಟ ಮತ್ತು ಸರಬರಾಜು ಕುರಿತು ಕೆಲ ತಿದ್ದುಪಡಿಗಳನ್ನ ಮಾಡಿ ಆಗಸ್ಟ್`ನಲ್ಲಿ ಮರು ಅಧಿಸೂಚಬೆ ಹೊರಡಿಸುವುದಾಗಿ ಹೇಳಿದೆ. ಈ ಅಧಿಸೂಚನೆ ಬಗ್ಗೆ ರಾಜ್ಯಗಳು ಎತ್ತಿರುವ ಆಕ್ಷೇಪಣೆಗಳನ್ನ ಹೊಸ ಅಧಿಸೂಚನೆ ವೇಲೆ ಪರಿಗಣಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.

ಇತ್ತೀಚೆಗೆ, ಕೇಂದ್ರ ಸರ್ಕಾರ ಗೋಹತ್ಯೆ ಮತ್ತು ಗೋವುಗಳ ಸರಬರಾಜನ್ನ ನಿಷೇಧಿಸಿ ಅಧಿಸೂಚನೆ ಹೊರಡಿಸಿತ್ತು. ಕೃಷಿ ಉಪಯೋಗ ಮತ್ತು ಹಾಲಿಗಾಗಿ ಸಾಕಾಣಿಕೆಗೆ ಮಾತ್ರ ಹಸುಗಳನ್ನ ಮಾರಾಟ ಮಾಡಬೇಕು. ವ್ಯವಹಾರದ ದಾಖಲೆ ಇಟ್ಟಿರಬೇಕು. ಅಕ್ರಮ ಸಾಗಾಟಕ್ಕೆ ಜೈಲುಶಿಕ್ಷೆಯಂತಹ ಕಠಿಣ ಕಾನೂನು ಇದರಲ್ಲಿತ್ತು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್, ಬಿಜೆಪಿ ಮ್ಯಾಚ್ ಫಿಕ್ಸಿಂಗ್: ಕುಮಾರಸ್ವಾಮಿ

ಬೆಂಗಳೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಕೋಮು ವಿಚಾರದಲ್ಲಿ ಕಾಂಗ್ರೆಸ್, ಬಿಜೆಪಿ ಒನ್ ಡೇ ಮ್ಯಾಚ್ ...

news

ಈಶ್ವರಪ್ಪ ಪಿಎ ವಿನಯ್‌ ಅಪಹರಣ ಪ್ರಕರಣ: ಬಿಎಸ್‌ವೈ ಆಪ್ತ ರಾಜೇಂದ್ರ ವಿಚಾರಣೆ

ಬೆಂಗಳೂರು: ಈಶ್ವರಪ್ಪ ಆಪ್ತ ಸಹಾಯಕ ವಿನಯ್‌ನನ್ನು ಅಪಹರಿಸಲು ವಿಫಲಯತ್ನ ನಡೆಸಿ ಹಲ್ಲೆಗೈದಿದ್ದ ಆರೋಪದ ಮೇಲೆ ...

news

ಉದ್ಯಮಿ ಮುಖೇಶ್ ಅಂಬಾನಿ ನಿವಾಸದಲ್ಲಿ ಅಗ್ನಿ ಅವಘಡ

ಉದ್ಯಮಿ ಮುಖೇಶ್ ಅಂಬಾನಿ ನಿರ್ಮಿಸಿರುವ ಮುಂಬೈನ ಬಿಲಿಯನ್ ಡಾಲರ್ ನಿವಾರ್ ಆಂಟಿಲಿಯಾದಲ್ಲಿ ಕಳೆದ ರಾತ್ರಿ ...

news

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಾರು ಅಪಘಾತ

ನವದೆಹಲಿ: ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಪ್ರಯಾಣಿಸುತ್ತಿದ್ದ ಕಾರು ಇಂದು ಬೆಳಗ್ಗೆ ...

Widgets Magazine Widgets Magazine