ನವದೆಹಲಿ : ಚಂದ್ರಯಾನ-3 ಗಗನನೌಕೆಯನ್ನು ಇದೇ ಜು.14 ರಂದು ಮಧ್ಯಾಹ್ನ 2:35 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಟ್ವೀಟ್ ಮಾಡಿ ತಿಳಿಸಿದೆ.