ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದರೆ ಮರಣ ದಂಡನೆ

ಭೋಪಾಲ, ಸೋಮವಾರ, 27 ನವೆಂಬರ್ 2017 (10:19 IST)

ಹನ್ನೆರಡು ವರ್ಷದೊಳಗಿನ ಬಾಲಕಿಯ ಮೇಲೆ ನಡೆಸಿದರೆ ಮರಣ ದಂಡನ ವಿಧಿಸಲು ಕಾನೂನಿಗೆ ತಿದ್ದುಪಡಿ ತರಲು ಮಧ್ಯಪ್ರದೇಶ ಸರ್ಕಾರ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದುಕೊಂಡಿದೆ.

ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವವರಿಗೂ ಕಠಿಣ ಶಿಕ್ಷೆ ವಿಧಿಸುವ ಪ್ರಸ್ತಾಪಕ್ಕೂ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಗರಿಷ್ಠ 1 ಲಕ್ಷ ರೂಪಾಯಿ ದಂಡ ವಿಧಿಸಲು ಅವಕಾಶ ನೀಡಲಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಿ ಅಂಗೀಕಾರದ ಪಡೆದುಕೊಂಡು ರಾಷ್ಟ್ರಪತಿ ಅಂಕಿತಕ್ಕೆ ಕಳುಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಜಯಂತ್ ಅವರು ಹೇಳಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  
ಮರಣ ದಂಡನೆ ಅತ್ಯಾಚಾರ ಕಾನೂನು Rape Death Penalty And Law

ಸುದ್ದಿಗಳು

news

ಬಾತ್ ರೂಂನಲ್ಲಿ ಸೆಕ್ಸ್ ಮಾಡುತ್ತಿದ್ದರೆ ಹುಡುಗಿಯ ಅಜ್ಜಿ ಕೈಗೆ ಸಿಕ್ಕಿಬಿದ್ದ!

ಟೆಕ್ಸಾಸ್: ಮೊಮ್ಮಗಳ ಜತೆ 34 ವರ್ಷದ ಮಧ್ಯವಯಸ್ಕ ವ್ಯಕ್ತಿ ಸೆಕ್ಸ್ ಮಾಡುತ್ತಿದ್ದಾಗ ಅಜ್ಜಿ ಕೈಗೆ ರೆಡ್ ...

news

ಲೈಂಗಿಕ ದೌರ್ಜನ್ಯಕ್ಕೊಳಗಾದ ಯುವತಿಯೊಂದಿಗೆ ಅಸಭ್ಯ ವರ್ತನೆ ತೋರಿದ ಎಸಿಪಿ!

ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಲು ತೆರಳಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಯಶವಂತಪುರ ...

news

‘ಏನೇ ಆದ್ರೂ ಸರಿ.. ಬಿಜೆಪಿ ಸೋಲುವಂತೆ ಮಾಡಿ’

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮುಂಬರುವ ಗುಜರಾತ್ ಚುನಾವಣೆಯಲ್ಲಿ ...

news

ಪತ್ನಿ ಬೇರೊಬ್ಬನೊಂದಿಗೆ ಸಲ್ಲಾಪದಲ್ಲಿದ್ದಾಗ ಪತಿ ಬಂದ

ಬ್ರೆಜಿಲಿಯಾ: ಗಂಡನಾದವನು ಮನೆಯಲ್ಲಿ ಇಲ್ಲದಿದ್ದಾಗ ಹೆಂಡತಿಯಾದವಳು ಬೇರೊಬ್ಬನ ಜತೆ ಸರಸ ಸಲ್ಲಾಪದಲ್ಲಿ ...

Widgets Magazine