ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ಹಾಗೂ ಬಿಜೆಪಿ ಮಧ್ಯೆ ವಾಕ್ ಸಮರ ತಾರಕಕ್ಕೇರಿದೆ. ಬಿಜೆಪಿ ಜತೆಗೆ ಮೈತ್ರಿ ಮುಂದುವರಿಸಬೇಕೆ ಅಥವಾ ಬೇಡವೇ ಎಂಬುದನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ನಿರ್ಧರಿಸಬೇಕು ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.