ಗಾಂಧೀನಗರ : ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಧಿಸಲಾಗಿದ್ದ 2 ವರ್ಷ ಜೈಲು ಶಿಕ್ಷೆಗೆ ತಡೆಯಾಜ್ಞೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರಿಗೆ ಮತ್ತೆ ರಿಲೀಫ್ ಸಿಕ್ಕಿಲ್ಲ.