ದೆಹಲಿಯಲ್ಲಿ ಮಿತಿ ಮೀರಿದ ವಾಯುಮಾಲಿನ್ಯ

ನವದೆಹಲಿ, ಬುಧವಾರ, 8 ನವೆಂಬರ್ 2017 (09:54 IST)

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮಿತಿಮೀರಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿಮಾನ ಯಾನ, ರೈಲು ಸಂಚಾರ ಅಸ್ತವ್ಯಸ್ತವಾಗಿದೆ.


 
ಕಳೆದ ಮೂರು ದಿನಗಳಿಂದ ಹೊಗೆಯಿಂದ ಕೂಡಿದ ವಾತಾವರಣವಿದ್ದು, ತೀವ್ರ ವಾಯು ಮಾಲಿನ್ಯವಾಗಿದೆ. ಈ ವಾತಾವರಣ ಇನ್ನೂ ಮೂರು ದಿನ ಮುಂದುವರಿಯುವ ನಿರೀಕ್ಷೆಯಿದೆ.
 
ದೀಪಾವಳಿಯ ನಂತರ ಕಳೆದ ವರ್ಷವೂ ಚಳಿಗಾಲ ಪ್ರಾರಂಭದಲ್ಲಿ ದೆಹಲಿಯಲ್ಲಿ ಇದೇ ವಾತಾವರಣ ಸೃಷ್ಟಿಯಾಗಿತ್ತು. ಇದೀಗ ಮತ್ತೆ ಅಂತಹದ್ದೇ ಸಮಸ್ಯೆ ಎದುರಾಗಿದ್ದು, ವಾಹನ ಸಂಚಾರವೂ ಕಷ್ಟವಾಗಿದೆ. ವಿಷಪೂರಿತ ಅನಿಲದಿಂದಾಗಿ ಆರೋಗ್ಯ ಸಮಸ್ಯೆಗಳೂ ಎದುರಾಗುವ ಅಪಾಯವಿರುವುದರಿಂದ ಆದಷ್ಟು ಹೊರಗೆ ಸುತ್ತಾಡುವುದನ್ನು ಕಡಿಮೆ ಮಾಡುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೋಟು ಅಮಾನ್ಯ ಕ್ರಮ ಎಷ್ಟು ಸರಿ ಎಂದು ಪ್ರಧಾನಿಗೆ ನೀವೇ ಹೇಳಿ!

ನವದೆಹಲಿ: ನೋಟು ಅಮಾನ್ಯಗೊಂಡು ವರ್ಷ ತುಂಬಿದ ಹಿನ್ನಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ನೋಟು ...

news

ರಾಜ್ಯಕ್ಕೆ ಕತ್ತಲೆ ಭಾಗ್ಯ: ಮಳೆಗಾಲ ಮುಗಿಯುವ ಮುನ್ನವೇ ವಿದ್ಯುತ್ ಬರ

ಬೆಂಗಳೂರು: ಅನಿಯಮಿತ ವಿದ್ಯುತ್ ಕಡಿತ ಮಾಡುವುದಾಗಿ ಬೆಸ್ಕಾಂ ಪತ್ರದಲ್ಲಿ ತಿಳಿಸಿದ್ದು, ಮಳೆಗಾಲ ಮುಗಿಯುವ ...

news

ನೋಟು ನಿಷೇಧಕ್ಕೆ ವರ್ಷ ಒಂದು: ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ?

ನವದೆಹಲಿ: ನೋಟು ನಿಷೇಧಗೊಂಡು ಇಂದಿಗೆ ಒಂದು ವರ್ಷ ತುಂಬಿದೆ. ಈ ಹಿನ್ನಲೆಯಲ್ಲಿ ಈ ಕ್ರಮದ ಬಗ್ಗೆ ವ್ಯಾಪಕ ...

news

ನೋಟು ನಿಷೇಧದ ರೂವಾರಿಗೆ ಮಹತ್ವದ ಹುದ್ದೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿಯವರು 500 ಮತ್ತು 1000 ರೂ.ಗಳ ನೋಟು ಅಮಾನ್ಯಗೊಳಿಸಿ ಇಂದಿಗೆ ಒಂದು ವರ್ಷ. ಈ ನೋಟು ...

Widgets Magazine
Widgets Magazine