`5 ತಿಂಗಳಾದರೂ ನಿರ್ಭಯಾ ಕೇಸ್ ಅಪರಾಧಿಗಳಿಗೆ ಗಲ್ಲಿಗೇರಿಸಿಲಿಲ್ಲವೇಕೆ’

ನವದೆಹಲಿ, ಬುಧವಾರ, 1 ನವೆಂಬರ್ 2017 (17:00 IST)

ನವದೆಹಲಿ: ನಿರ್ಭಯಾ ಅತ್ಯಾಚಾರಿಗಳಿಗೆ ಏಕೆ ಇನ್ನೂ ಗಲ್ಲಿಗೇರಿಸಿಲ್ಲ ಎಂದು ತಿಹಾರ್ ಜೈಲು ಅಧಿಕಾರಿಗಳಿಗೆ ದೆಹಲಿ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.


ಮೇ.5 ರಂದು ಸುಪ್ರೀಂಕೋರ್ಟ್ ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಗಲ್ಲುಶಿಕ್ಷೆ ಎತ್ತಿಹಿಡಿದಿತ್ತು. ಆದರೆ ಇದಾಗಿ ಐದು ತಿಂಗಳು ಕಳೆದರೂ ಸಹ ಗಲ್ಲಿಗೇರಿಸದಿರುವುದೇಕೆ ಎಂದು ಕಾರಣ ಕೇಳಿ ತಿಹಾರ್ ಜೈಲು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಜೈಲು ಅಧಿಕಾರಿಗಳಿಗೆ ಮಾತ್ರವಲ್ಲದೆ ಈ ವಿಚಾರದಲ್ಲಿ ದಕ್ಷಿಣ ದೆಹಲಿಯ ಡಿಸಿಪಿಗೆ ಸಹ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 6ರೊಳಗೆ ನೋಟಿಸ್ ಗೆ ಉತ್ತರಿಸುವಂತೆ ಮಹಿಳಾ ಆಯೋಗ ಸೂಚನೆ ನೀಡಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ವಿದ್ಯುತ್ ಶಾಕ್: ರಾಹುಲ್ ಗಾಂಧಿ

ಭರೂಚ್: ಗುಜರಾತ್ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಾ ಸಾಗಿದೆ. ಮುಂಬರುವ ...

news

ಕನ್ನಡ ಕಲಿಯದಿರುವುದು ಕನ್ನಡ ನಾಡಿಗೆ ಮಾಡುವ ಅವಮಾನ: ಸಿದ್ದರಾಮಯ್ಯ

ಬೆಂಗಳೂರು: ಕೆಲ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ಶಿಕ್ಷೆ ವಿಧಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ...

news

ಜಗಳ ತಾರಕಕ್ಕೇರಿ ಅತ್ತಿಗೆಯ ಕತ್ತು ಕೊಯ್ದ ಮೈದುನ..!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮೈದುನನೇ ಅತ್ತಿಗೆಯ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ರಾಜಗೋಪಾಲ ...

news

ಕರ್ನಾಟಕದಲ್ಲಿರುವವರು ಕನ್ನಡಿಗರೇ,ಕನ್ನಡ ಕಲಿಕೆ ಕಡ್ಡಾಯ: ಸಿಎಂ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವಾಸಿಸುವವರು ಎಲ್ಲರೂ ಕನ್ನಡಿಗರೇ.ಪ್ರತಿಯೊಬ್ಬರು ಕನ್ನಡ ಭಾಷೆಯನ್ನು ...

Widgets Magazine
Widgets Magazine