ಮತ್ತೊಂದು ಗುದ್ದೋಡು ಪ್ರಕರಣ: ಬಾಲಕ ದುರ್ಮರಣ

ನವದೆಹಲಿ, ಸೋಮವಾರ, 6 ಮಾರ್ಚ್ 2017 (11:54 IST)

ನವದೆಹಲಿಯಲ್ಲಿ ಮತ್ತೊಂದು ನಡೆದಿದ್ದು ವೇಗವಾಗಿ ಬಂದ ಮರ್ಸಿಡಿಸ್‌ಗೆ ಯುವಕ ಬಲಿಯಾಗಿದ್ದಾನೆ. 

ದೆಹಲಿಯ ಪಶ್ಚಿಮ ವಿಹಾರದಲ್ಲಿ ಭಾನುವಾರ ರಾತ್ರಿ 11ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ವೇಗವಾಗಿ ಬಂದ ಮರ್ಸಿಡಿಸ್ ಸ್ಕೂಟಿ ಸವಾರನ ಮೇಲೆ ಹರಿದು ಹೋಗಿದೆ. ಮೃತನನ್ನು ಅತುಲ್ ಅರೋರಾ ಎಂದು ಗುರುತಿಸಲಾಗಿದ್ದು, ಆತ 11 ನೇ ತರಗತಿಯಲ್ಲಿ ಓದುತ್ತಿದ್ದ. 
 
ಘಟನೆಯ ಬಳಿಕ ಅಪಘಾತ ಎಸಗಿದ್ದ ಮರ್ಸಿಡಿಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. 
 
ಘಟನಾ ಸ್ಥಳದ ಸುತ್ತಮುತ್ತಲಿನ ಕಟ್ಟಡಗಳಲ್ಲಿ ಅಳವಡಿಸಲಾಗಿರುವ ಸಿಸಿ ಟಿವಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. 
 
ಮರ್ಸಿಡಿಸ್ ವಾಹನದ ವೇಗವೇ ಘಟನೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನಾವು ಕಾಂಗ್ರೆಸ್ ನಿಷ್ಠರು, ನಿಮ್ಮ ನೋಟಿಸ್‌ಗೆ ಧಿಕ್ಕಾರವಿರಲಿ: ಎಚ್.ವಿಶ್ವನಾಥ್

ಬೆಂಗಳೂರು: ನಾವು ಕಾಂಗ್ರೆಸ್ ನಿಷ್ಠರು, ನಿಮ್ಮ ನೋಟಿಸ್‌ಗೆ ಧಿಕ್ಕಾರವಿರಲಿ ಎಂದು ಮಾಜಿ ಸಂಸದ ...

news

ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಅಸ್ತಿತ್ವ ಕಳೆದುಕೊಂಡಿದೆ: ದೇವೇಗೌಡ

ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಹತ್ತು ವರ್ಷಗಳಲ್ಲಿ ನೀಡಿದ ದುರಾಡಳಿತದಿಂದ ಕೆಲ ...

news

ಫೇಸ್‌ಬುಕ್ ಮೂಲಕ ಬಾಲಕಿ ಪರಿಚಯ, ಅಪಹರಣ, ಲೈಂಗಿಕ ದೌರ್ಜನ್ಯ

ಕಳೆದ ತಿಂಗಳು ಬೆಂಗಳೂರಿನಿಂದ ನಾಪತ್ತೆಯಾಗಿದ್ದ 15 ವರ್ಷದ ಬಾಲಕಿಯನ್ನು ಇಂದು ಹೈದರಾಬಾದ್‌ನಲ್ಲಿ ಪೊಲೀಸರು ...

news

ಕಾಲಿಗೆ ಬೀಳುವುದು ಬಿಜೆಪಿ ಸಂಸ್ಕೃತಿಯಲ್ಲ, ವಿಕೃತಿ; ಈಶ್ವರಪ್ಪ ಟಾಂಗ್

ಕಾಲಿಗೆ ಬೀಳುವುದು ಬಿಜೆಪಿ ಸಂಸ್ಕೃತಿಯಲ್ಲ, ಅಧಿಕಾರ ಸ್ಥಾನಮಾನದ ಆಸೆಗಾಗಿ ಕಾಲಿಗೆ ಬೀಳುವುದು ವಿಕೃತಿ ...

Widgets Magazine