ಪೊಲೀಸ್ ಅಧಿಕಾರಿಯ ಪುತ್ರನಿಂದ ಯುವತಿಗೆ ಹಿಗ್ಗಾಮುಗ್ಗಾ ಥಳಿತ

ನವದೆಹಲಿ, ಶನಿವಾರ, 15 ಸೆಪ್ಟಂಬರ್ 2018 (10:11 IST)

ನವದೆಹಲಿ: ದೆಹಲಿಯ ಪೊಲೀಸ್ ಅಧಿಕಾರಿಯೊಬ್ಬರ ಪುತ್ರ ಯುವತಿಯೊಬ್ಬಳ ಮೇಲೆ ಹಿಗ್ಗಾ ಮುಗ್ಗಾ ಥಳಿಸುತ್ತಿರುವ ವಿಡಿಯೋ ವೈರಲ್‍ ಆಗಿದ್ದು, ಆತನನ್ನು ಬಂಧಿಸಲಾಗಿದೆ.
 
ಸೆಂಟ್ರಲ್ ‍ದೆಹಲಿಯ ನಾರ್ಕೋಟಿಕ್ ವಿಭಾಗದ ಎಎಸ್ ಐ ಪುತ್ರ ರೋಹಿತ್ ತೋಮರ್ ಎಂಬಾತ ತನ್ನ ಸ್ನೇಹಿತನ ಬಿಪಿಒ ಸಂಸ್ಥೆಯಲ್ಲಿ 21 ವರ್ಷದ ಯುವತಿ ಮೇಲೆ ಕಾಲಿನಿಂದ ತುಳಿದು ಹಿಗ್ಗಾ ಮುಗ್ಗಾ ತುಳಿದು ಹಲ್ಲೆ ಮಾಡುತ್ತಿರುವ ದೃಶ್ಯ ಅಂತರ್ಜಾಲದಲ್ಲಿ ವೈರಲ್ ಆಗಿತ್ತು.
 
ಈ ಬಗ್ಗೆ ವಿಚಾರಣೆ ನಡೆಸಿದಾಗ ರೋಹಿತ್ ತನ್ನ ಸ್ನೇಹಿತನ ಸಂಸ್ಥೆಗೆ ಕರೆದು ಅತ್ಯಾಚಾರವೆಸಗಿದ್ದ. ಇದರ ಬಗ್ಗೆ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ. ಇದೀಗ ರೋಹಿತ್ ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನನಗೂ, ಬಿಕ್ಕಟ್ಟಿಗೂ ಸಂಬಂಧವಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿಯಲ್ಲಿ ಸದ್ಯಕ್ಕೆ ಉಂಟಾಗಿರುವ ಬಂಡಾಯಕ್ಕೂ ತಮಗೂ ಸಂಬಂಧವಿಲ್ಲ ಎಂದು ಸತೀಶ್ ಜಾರಕಿಹೊಳಿ ...

news

ಬೆಂಗಳೂರಿನ ಪಾಲಿಗೆ ನಿಜವಾಗುತ್ತಾ ಹವಾಮಾನ ಇಲಾಖೆಯ ಭವಿಷ್ಯ?!

ಬೆಂಗಳೂರು: ಕೇರಳ ಮತ್ತು ಕೊಡಗಿನಲ್ಲಿ ಪ್ರವಾಹ ಉಂಟಾದಾಗ ಸೆಪ್ಟೆಂಬರ್ ನಲ್ಲಿ ಬೆಂಗಳೂರಿನಲ್ಲೂ ಭಾರೀ ...

news

ಆಪರೇಷನ್ ಕಮಲ ಮಾಡಲು ಹೊರಟ ಬಿಜೆಪಿ ನಾಯಕರಿಗೆ ಅಮಿತ್ ಶಾ ಖಡಕ್ ಸೂಚನೆ?

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾಗಿರುವ ಕಾಂಗ್ರೆಸ್ ನ ಕೆಲವು ಶಾಸಕರನ್ನು ಬಿಜೆಪಿ ...

news

10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ರೋಡ್ ನಲ್ಲಿ ಎಸೆದು ಹೋದ ಪಾಪಿಗಳು

ನವದೆಹಲಿ : 10 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಹಲ್ಲೆ ಮಾಡಿ ರಸ್ತೆ ಬದಿ ಎಸೆದು ಹೋಗಿರುವ ಘಟನೆ ...

Widgets Magazine