ವಿನಾಶಕಾರಿ ನೋಟು ನಿಷೇಧ: ಪ್ರಧಾನಿ ವಿಪಕ್ಷಗಳ ಕ್ಷಮೆ ಕೋರಲಿ

ನವದೆಹಲಿ, ಗುರುವಾರ, 31 ಆಗಸ್ಟ್ 2017 (15:52 IST)

ಭಾರತೀಯ ರಿಸರ್ವ್ ಬ್ಯಾಂಕ್‌ ಬಹುತೇಕ ಎಲ್ಲಾ ನೋಟುಗಳು ಬ್ಯಾಕಿಂಗ್‌ ವ್ಯವಸ್ಥೆಗೆ ವಾಪಸ್ ಬಂದಿವೆ ಎನ್ನುವ ಹೇಳಿಕೆಯ ಹಿನ್ನೆಯಲ್ಲಿ ಜಾರಿಗೆ ತಂದ ಪ್ರಧಾನಿ ಮೋದಿ ವಿಪಕ್ಷಗಳ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿವೆ.  
ಕಪ್ಪು ಹಣವನ್ನು ಶ್ವೇತಹಣವನ್ನಾಗಿ ಪರಿವರ್ತಿಸಲು ಕೇಂದ್ರ ಸರಕಾರ ನೋಟು ನಿಷೇಧ ಜಾರಿಗೊಳಿಸಿತು. ಆದರೆ, ಶೇ.99 ರಷ್ಟು ಹಣ ಮರಳಿ ಬ್ಯಾಂಕಿಂಗ್‌ ವ್ಯವಸ್ಥೆಗೆ ಬಂದಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟೀಕಿಸಿದ್ದಾರೆ.  
 
ಪ್ರಧಾನಿ ಮೋದಿಯವರ ನಿರ್ಧಾರದಿಂದ ಆರ್‌ಬಿಐನ ಪವಿತ್ರತೆಗೆ ಧಕ್ಕೆಯಾಗಿದ್ದಲ್ಲದೇ ವಿದೇಶದಲ್ಲೂ ಭಾರತದ ಅವಿಶ್ವಾಸಾರ್ಹತೆಗೆ ಧಕ್ಕೆಯಾಯಿತು. ನೋಟು ನಿಷೇಧ ಪ್ರಧಾನಿ ಮೋದಿಯವರು ಮಾಡಿದ ಹಗರಣ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಆರೋಪಿಸಿದ್ದಾರೆ.  
 
ಸೆಂಟ್ರಲ್‌ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಥಶಾಸ್ತ್ರಜ್ಞರು ರೂ .500 ಮತ್ತು 1000 ರೂಪಾಯಿಗಳ ಕರೆನ್ಸಿ ನೋಟುಗಳನ್ನು ರದ್ದುಗೊಳಿಸಲು ಸರಕಾರಕ್ಕೆ ಶಿಫಾರಸು ಮಾಡಿದ್ದಕ್ಕಾಗಿ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಒತ್ತಾಯಿಸಿದರು.
 
ಭ್ರಷ್ಟರು ನೋಟು ನಿಷೇಧದ ಲಾಭ ಪಡೆದಿದ್ದಲ್ಲದೇ 104 ಜನರ ಸಾವಿಗೆ ಕಾರಣವಾದ ಪ್ರಧಾನಿ ಮೋದಿಯವರ ನೋಟು ನಿಷೇಧ ವಿನಾಶಕಾರಿಯಲ್ಲದೇ ಮತ್ತೇನು ಅಲ್ಲ ಎಂದು ಮಾಜಿ ವಿತ್ತ ಖಾತೆ ಸಚಿವ ಪಿ.ಚಿದಂಬರಂ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶುಭದಿನವಾಗಲಿ ಎಂದು ಹಾರೈಸಿದ ಬಸ್ ಚಾಲಕನ ಮೇಲೆ ಮೂತ್ರ ಎಸೆದ ಮಹಿಳೆ

ವಾಷಿಂಗ್ಟನ್: ಮೆಟ್ರೋ ಬಸ್ ಚಾಲಕನೊಬ್ಬ ಸಂತೋಷದ ದಿನವಾಗಲಿ ಎಂದು ಹೇಳಿದ್ದಕ್ಕಾಗಿ ಮಹಿಳೆಯೊಬ್ಬಳು ...

news

ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿ: ಕೆಪಿಸಿಸಿ ಮಹಿಳಾ ರಾಜ್ಯ ಘಟಕ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಕನ್ನಡ ವಿರೋಧಿ ...

news

ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಕರಂದ್ಲಾಜೆ ಕಿಡಿ

ಬೆಂಗಳೂರು: ಮಹಾರಾಷ್ಟ್ರಕ್ಕೆ ಜೈ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ಮಹಿಳೆ ಘಟಕದ ...

news

ನಾಳೆ ಮೂವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ನಾಳೆ ಮೂವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Widgets Magazine