ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆಗೆ ಗಡುವು

ಪಾಟ್ನಾ, ಮಂಗಳವಾರ, 11 ಜುಲೈ 2017 (19:25 IST)

ಆರೋಪದಡಿ ಸಿಲುಕಿರುವ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ನಾಲ್ಕು ದಿನಗಳೊಳಗೆ ರಾಜೀನಾಮೆ ನೀಡುವಂತೆ ರಾಷ್ಟ್ರೀಯ ಜನತಾ ದಳ ಪಕ್ಷಕ್ಕೆ ಜೆಡಿಯು ಗಡುವು ನೀಡಿದೆ.
 
ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆ ನೀಡಿದಲ್ಲಿ ಮಹಾಮೈತ್ರಿಕೂಟದಲ್ಲಿ ಭಾರಿ ಬಿರುಕು ಉಂಟಾಗುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಯಾದವ್, ತೇಜಸ್ವಿ ಬಗ್ಗೆ ಯಾವುದೇ ಹೇಳಿಕೆ ನೀಡದಿದ್ದರೂ ಜೆಡಿಯು ಪಕ್ಷದ ನಾಯಕರು ತೇಜಸ್ವಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.
 
ಕಳೆದ ಬಿಹಾರ್ ವಿಧಾನಸಭೆ ಚುನಾವಣೆಯಲ್ಲಿ ಮಹಾಮೈತ್ರಿಕೂಟ ರಚಿಸಿಕೊಂಡಿದ್ದ ಕಾಂಗ್ರೆಸ್, ಆರ್‌ಜೆಡಿ ಮತ್ತು ಜೆಡಿಯು ಪಕ್ಷಗಳು ಒಂದಾಗಿ ಚುನಾವಣೆ ಎದುರಿಸಿ ಬಿಜೆಪಿಯನ್ನು ಹೀನಾಯವಾಗಿ ಸೋಲಿಸಿ ಅಧಿಕಾರದ ಗದ್ದುಗೆ ಹಿಡಿದಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  
ತೇಜಸ್ವಿ ಯಾದವ್ ರಾಜೀನಾಮೆ ಭ್ರಷ್ಟಾಚಾರ ಜೆಡಿಯು ನಿತೀಶ್ ಕುಮಾರ್ ಲಾಲು ಪ್ರಸಾದ್ ಯಾದವ್ Resign Corruption Jdu Tejaswi Yadav Nitish Kumar Lalu Prasad Yadav

ಸುದ್ದಿಗಳು

news

ಅರುಣಾಚಲ ಪ್ರದೇಶದಲ್ಲಿ ಭೂಕುಸಿತ: 14 ಮಂದಿ ಸಾವು

ಲಟಾಪ್: ಅರುಣಾಚಲ ಪ್ರದೇಶದಲ್ಲಿ ಗುಡ್ಡ ಕುಸಿದಿದ್ದಿರಿಂದ 14 ಕ್ಕೂ ಹೆಚ್ಚು ಸಾವನ್ನಪ್ಪಿದ ದಾರುಣ ಘಟನೆ ...

news

ಬಾಡಿ ಮಸಾಜ್ ಪಾರ್ಲರ್‌ಗಳ ಮೇಲೆ ಮೇಯರ್ ದಾಳಿ

ಮಂಗಳೂರು: ಬಾಡಿ ಮಸಾಜ್ ಪಾರ್ಲರ್‌ಗಳ ಮೇಲೆ ಮೇಯರ್ ದಾಳಿ ನಡೆಸಿ ಬಿಸಿ ಮುಟ್ಟಿಸಿದ ಘಟನೆ ವರದಿಯಾಗಿದೆ.

news

ಯುಪಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಗೋಪಾಲ್‌ಕೃಷ್ಣ ಗಾಂಧಿ ಕಣಕ್ಕೆ

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರನ್ನು ...

news

ನಗರಗಳಲ್ಲಿ ಹಾದುಹೋಗುವ ಹೆದ್ದಾರಿಗಳಿಗೆ ಮದ್ಯ ನಿಷೇಧ ಅನ್ವಯಿಸುವುದಿಲ್ಲ: ಸುಪ್ರೀಂಕೋರ್ಟ್

ನಗರಗಳಲ್ಲಿ ಹಾದುಹೋಗುವ ಹೆದ್ದಾರಿಗಳಿಗೆ ಮದ್ಯ ನಿಷೇಧ ಕಾನೂನು ಅನ್ವಯವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ...

Widgets Magazine