ಅತ್ಯಾಚಾರ ತೀರ್ಪು ಪ್ರಶ್ನಿಸಲಿರುವ ಡೇರಾ ಬಾಬಾ

ನವದೆಹಲಿ, ಮಂಗಳವಾರ, 26 ಸೆಪ್ಟಂಬರ್ 2017 (08:56 IST)

ನವದೆಹಲಿ: ಅತ್ಯಾಚಾರ ಆರೋಪದಲ್ಲಿ ರೋಹ್ಟಗಿ ಜೈಲಿನಲ್ಲಿ 20 ವರ್ಷ ಜೈಲು ಶಿಕ್ಷೆಗೊಳಗಾಗಿರುವ ಡೇರಾ ಸಚ್ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ತನ್ನ ವಿರುದ್ಧದ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾನೆ.


 
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನಲ್ಲಿ ಸಿಬಿಐ ವಿಶೇಷ ಕೋರ್ಟ್ ನೀಡಿದ ತೀರ್ಪು ಪ್ರಶ್ನಿಸಿ ಡೇರಾ ಬಾಬಾ ಮೇಲ್ಮನವಿ ಸಲ್ಲಿಸಿದ್ದಾನೆ. ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಡೇರಾ ಬಾಬಾನಿಗೆ ತಲಾ 10 ವರ್ಷದಂತೆ 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು.
 
ಘಟನೆ ಬಗ್ಗೆ ಸಂತ್ರಸ್ತರ ಹೇಳಿಕೆ ದಾಖಲಿಸಲು ಸಿಬಿಐ 6 ವರ್ಷ ತೆಗೆದುಕೊಂಡಿತು ಎಂಬುದನ್ನೇ ಮುಂದಿಟ್ಟುಕೊಂಡು ಮೇಲ್ಮನವಿ ಸಲ್ಲಿಸಲಾಗಿದೆ ಎಂದು ಬಾಬಾ ಪರ ವಕೀಲರು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

2018ರ ವೇಳೆಗೆ ಪ್ರತಿ ಮನೆಯೂ ಪ್ರಜ್ವಲಿಸಲಿದೆ: ಪ್ರಧಾನಿ ಮೋದಿ

ನವದೆಹಲಿ: ದೇಶದ ಪ್ರತಿ ಮನೆಗೂ ವಿದ್ಯುತ್ ಭಾಗ್ಯ ಕಲ್ಪಿಸುವ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ ಸೌಭಾಗ್ಯ ...

ಸೀಮೆಎಣ್ಣೆ ಸ್ಟೌವ್ ಸಿಡಿದು ಮೂವರು ಮಕ್ಕಳು ಸಾವು

ಕಲಬುರ್ಗಿ: ಸೀಮೆ ಎಣ್ಣೆ ಸ್ಟೌವ್ ಸಿಡಿದು ಮೂವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಚಿಂಚೋಳಿ ...

news

ರಜನಿಕಾಂತ್ ಜತೆಗೆ ನನ್ನನ್ನು ಹೋಲಿಸುವುದು ಕೆಟ್ಟದ್ದು ಎಂದ ಕಮಲ್ ಹಾಸನ್

ಚೆನ್ನೈ: ರಾಜಕೀಯಕ್ಕೆ ಬರಲು ಸಿದ್ಧತೆ ಮಾಡುತ್ತಿರುವ ತಮಿಳು ಸೂಪರ್ ಸ್ಟಾರ್ ಕಮಲ್ ಹಾಸನ್ ತಮ್ಮನ್ನು ...

news

ಗೌರಿ ಲಂಕೇಶ್ ಹತ್ಯೆ ಹಿನ್ನೆಲೆ: ಅ.5ರಂದು ನವದೆಹಲಿಯಲ್ಲಿ ಪ್ರತಿಭಟನೆ

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಅಕ್ಟೋಬರ್ 5ಕ್ಕೆ ಒಂದು ತಿಂಗಲೂ ಪೂರ್ಣವಾಗಲಿದೆ. ಈ ...

Widgets Magazine
Widgets Magazine