ಭಾರತೀಯ ಸೇನೆ ಎರಡನೇ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು ನಿಜವೇ?

ನವದೆಹಲಿ, ಗುರುವಾರ, 28 ಸೆಪ್ಟಂಬರ್ 2017 (06:39 IST)

ನವದೆಹಲಿ: ಭಾರತೀಯ ಸೇನೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ ಇದು ನಿಜವೇ? ನಿಜವಾಗಿ ನಡೆದಿದ್ದೇನು?


 
ಭಾರತ ಮತ್ತು ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿತ್ತು.  ಸುಮಾರು 70 ಕಮಾಂಡೋಗಳು ಗಡಿಯಲ್ಲಿ ಬುಧವಾರ ಮುಂಜಾನೆ ಹಲವು ಉಗ್ರರನ್ನು ಹೊಡೆದುರುಳಿಸಿದ್ದರು.
 
ಈ ಹಿನ್ನಲೆಯಲ್ಲಿ ಇದನ್ನು ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಎಂದೇ ಹೇಳಲಾಗಿತ್ತು. ಆದರೆ ಭಾರತೀಯ ಸೇನೆ ಇದನ್ನು ಸರ್ಜಿಕಲ್ ಸ್ಟ್ರೈಕ್ ಅಲ್ಲ ಎಂದಿದೆ. ನಾವು ಅಂತಾರಾಷ್ಟ್ರೀಯ ಗಡಿ ಉಲ್ಲಂಘಿಸಿಲ್ಲ ಎಂದು ಸೇನೆ ಸ್ಪಷ್ಟಪಡಿಸಿದೆ. ಬಂಡುಕೋರರ ಮೇಲೆ ನಮ್ಮ ಸೇನೆ ದಾಳಿ ನಡೆಸಿದೆ ಅಷ್ಟೇ ಎಂದು ಸೇನಾ ಮೂಲಗಳು ಹೇಳಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸರಿಯಾದ ಟೈಂಗೆ ಬಸ್ ಇಲ್ಲ ಎಂದ ವಿದ್ಯಾರ್ಥಿಗೆ ಬಿತ್ತು ಗೂಸಾ

ಹುಬ್ಬಳ್ಳಿ: ಬಸ್ ಸರಿಯಾದ ಸಮಯಕ್ಕೆ ಏಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸಾರಿಗೆ ಇಲಾಖೆ ನಿಯಂತ್ರಕ ...

news

ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಅಟೋ ಚಾಲಕನ ಬಂಧನ

ಬೆಂಗಳೂರು: .ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಟೋರಿಕ್ಷಾ ಚಾಲಕನನ್ನು ...

news

ವರುಣ್ ಗಾಂಧಿಯಲ್ಲಿ ನೆಹರು ಸಿದ್ಧಾಂತಗಳಿವೆ, ಬಿಜೆಪಿಗೆ ಅನರ್ಹ: ದಿಗ್ವಿಜಯ್ ಸಿಂಗ್

ನವದೆಹಲಿ: ರೋಹಿಂಗ್ಯ ಮುಸ್ಲಿಮರ ಬಗ್ಗೆ ನಿಲುವು ವ್ಯಕ್ತಪಡಿಸಿದ ಬಿಜೆಪಿ ಮುಖಂಡ ಸಂಸದ ವರುಣ್ ಗಾಂಧಿಯನ್ನು ...

news

ವಿಧಾನಪರಿಷತ್ ಸದಸ್ಯರೊಂದಿಗೆ ಸಿಎಂ ಸಭೆ

ಬೆಂಗಳೂರು: ಸಮಸ್ಯೆಗಳ ಬೇಡಿಕೆ ಈಡೇರಿಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿಧಾನಪರಿಷತ್ ಸದಸ್ಯರೊಂದಿಗೆ ಸಭೆ ...

Widgets Magazine
Widgets Magazine