ಉತ್ತರ ಪ್ರದೇಶದಲ್ಲಿ ಅಪ್ಪನಿಗೊಂದು ಮಗನಿಗೊಂದು ಪಕ್ಷ

Luknow, ಶುಕ್ರವಾರ, 5 ಮೇ 2017 (14:11 IST)

Widgets Magazine

ಲಕ್ನೋ: ಉತ್ತರ ಪ್ರದೇಶದಲ್ಲಿ ಇದುವರೆಗೆ ಒಟ್ಟಾಗಿ ರಾಜಕಾರಣ ಮಾಡಿದ ತಂದೆ-ಮಗ ಇನ್ನು ಪ್ರತ್ಯೇಕ ಪಕ್ಷ ಕಟ್ಟಿಕೊಂಡು ಆಡಳಿತ ನಡೆಸಲಿದ್ದಾರೆ. ಎಸ್ ಪಿ ಎಂಬ ಪ್ರಬಲ ರಾಜಕಕೀಯ ಪಕ್ಷವೊಂದು ಈ ಮೂಲಕ ವಿಭಜನೆಯಾಗುತ್ತಿದೆ.


 
ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಸಹೋದರ ಶಿವಪಾಲ್ ಯಾದವ್ ಪ್ರತ್ಯೇಕ ಪಕ್ಷ ಸ್ಥಾಪಿಸುತ್ತಿರುವುದಾಗಿ ಘೋಷಿಸಿಕೊಂಡಿದ್ದು, ಇದಕ್ಕೆ ಮುಲಾಯಂ ಅವರೇ ನಾಯಕರಾಗಲಿದ್ದಾರೆ ಎಂದು ಘೋಷಿಸಿದ್ದಾರೆ. ಸಮಾಜವಾದಿ ಸೆಕ್ಯುಲರ್ ಮೋರ್ಚಾ ಎಂದು ಹೊಸ ಪಕ್ಷದ ಹೆಸರು.
 
ಈ ಸಂದರ್ಭದಲ್ಲಿ ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ ನಡೆಸಿರುವ ಶಿವಪಾಲ್, ಅಖಿಲೇಶ್ ಯಾದವ್ ತಮ್ಮ ಪಕ್ಷವನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ ಎಂದಿದ್ದಾರೆ. ಇದು ಮುಲಾಯಂ ಅವರ ಕಳೆದುಹೋದ ಗೌರವ ಮರಳಿ  ಪಡೆಯುವುದಕ್ಕಾಗಿ ಸ್ಥಾಪಿಸುತ್ತಿರುವ ಪಕ್ಷ ಎಂದು ಶಿವಪಾಲ್ ಸ್ಪಷ್ಟನೆ ನೀಡಿದ್ದಾರೆ.
 
ಚುನಾವಣೆ ಮುಗಿದ ಮೇಲೆ ಮುಲಾಯಂಗೆ ಪಕ್ಷ ಹಸ್ತಾಂತರಿಸುತ್ತೇನೆ ಎಂದಿದ್ದ ಅಖಿಲೇಶ್ ಮಾತು ತಪ್ಪಿದರು. ನಾವು ಎಸ್ ಪಿ ಪಕ್ಷವನ್ನು ಬಲಪಡಿಸುತ್ತಿದ್ದೆವು ಎಂದು ಅವರು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅತೃಪ್ತರಿಗೆ ತಿರುಗೇಟು ನೀಡಲು ಬಿಎಸ್‌ವೈ ಪ್ಲ್ಯಾನ್

ಮೈಸೂರು: ನಾಳೆ ನಡೆಯಲಿರುವ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಅತೃಪ್ತ ನಾಯಕರಿಗೆ ತಿರುಗೇಟು ನೀಡಲು ಬಿಜೆಪಿ ...

news

ಸಚಿವರು, ಮುಖಂಡರು, ಶಾಸಕರ ಮಧ್ಯೆ ಹೊಂದಾಣಿಕೆಯಿಲ್ಲ: ದಿನೇಶ್ ಗುಂಡೂರಾವ್

ಶಿವಮೊಗ್ಗ: ಸಚಿವರು, ಮುಖಂಡರು, ಶಾಸಕರ ಮಧ್ಯೆ ಹೊಂದಾಣಿಕೆಯಿಲ್ಲದಿರುವುದರಿಂದ ನಮ್ಮಲ್ಲಿರುವ ಸಮಸ್ಯೆಗಳ ...

news

ಬಿಜೆಪಿಯಲ್ಲಿರುವ ಭಿನ್ನಮತ ಶೀಘ್ರವೇ ಶಮನ: ಜನಾರ್ದನ ರೆಡ್ಡಿ

ಕೋಲಾರ: ರಾಜ್ಯ ಬಿಜೆಪಿಯಲ್ಲಿರುವ ಭಿನ್ನಮತ ಶೀಘ್ರವೇ ಶಮನವಾಗುವ ವಿಶ್ವಾಸವಿದೆ. ಎಂದು ಮಾಜಿ ಸಚಿವ ಗಾಲಿ ...

news

ನಕಲಿ ಅಂಕಪಟ್ಟಿ ಮಾರುತ್ತಿರುವವರ ಬಂಧನ

ಬೆಂಗಳೂರು: ನಗರದಲ್ಲಿ ನಕಲಿ ಅಂಕಪಟ್ಟಿ ಮಾರುತ್ತಿರುವವರನ್ನು ಸಿಸಿಬಿ ಮತ್ತು ಹಲಸೂರು ಪೊಲೀಸ್ ಠಾಣೆಯ ...

Widgets Magazine