Widgets Magazine
Widgets Magazine

ಮಧು ಬಂಗಾರಪ್ಪರನ್ನ ಭೇಟಿಯಾದ ಡಿಕೆಶಿ

Bengaluru, ಸೋಮವಾರ, 13 ಮಾರ್ಚ್ 2017 (18:52 IST)

Widgets Magazine

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಸಿಎಂ ಬಂಗಾರಪ್ಪನವರ ಹಿರಿಯ ಪುತ್ರ ಕುಮಾರ್ ಬಂಗಾರಪ್ಪ ಬಿಜೆಪಿ ಸೇರಿದ್ದು, ಇತ್ತ ಕಿರಿಯ ಪುತ್ರ ಕಾಂಗ್ರೆಸ್`ನತ್ತ ಚಿತ್ತ ನೆಟ್ಟಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.


ಸ್ವತಃ ಸಚಿವ ಡಿ.ಕೆ. ಶಿವಕುಮಾರ್, ಮಧು ಬಂಗಾರಪ್ಪ ಮನೆಗೆ ತೆರಳಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಕಾಗೋಡು ತಿಮ್ಮಪ್ಪ ಸಹ ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.

ಬಂಗಾರಪ್ಪನವರು ನನ್ನನ್ನ ಮಂತ್ರಿ ಮಾಡಿದ್ದರು. ಅವರ ಋಣ ತೀರಿಸುವುದಾಗಿ ಶಕುಂತಲಾ ಬಂಗಾರಪ್ಪಗೆ ಡಿಕೆಶಿ ಮಾತು ಕೊಟ್ಟಿದ್ದರಂತೆ. ಅದರಂತೆ, ಮತ್ತೆ ಪಕ್ಷಕ್ಕೆ ಕರೆತರಲು ಡಿಕೆಶಿ ಮುಂದಾಗಿದ್ದಾರೆ ಎನ್ನಲಾಗಿದೆ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನೇಪಾಳಿ ಮಹಿಳೆಯ ಮೇಲೆ ಐವರು ಕಾಮುಕರಿಂದ ಗ್ಯಾಂಗ್‌ರೇಪ್

ನವದೆಹಲಿ: ನೇಪಾಳಿ ಮೂಲದ ಮಹಿಳೆಯ ಮೇಲೆ ಐವರು ಕಾಮುಕರು ಗ್ಯಾಂಗ್‌ರೇಪ್ ಎಸಗಿದ ಘಟನೆ ಪೂರ್ವ ದೆಹಲಿಯ ಪಾಂಡವ್ ...

news

ಬೆದರಿಕೆಗಳಿಗೆ ಹಾಡಿನ ಮೂಲಕವೇ ಉತ್ತರಿಸಿದ ಸುಹಾನಾ

ಖಾಸಗಿ ಚಾನಲ್`ನ ರಿಯಾಲಿಟಿ ಶೋನಲ್ಲಿ ಹಿಂದೂ ದೇವರ ಭಕ್ತಿಗೀತೆ ಹಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದ ...

news

ಕರ್ನಾಟಕ ಟಾರ್ಗೆಟ್: ರಾಜ್ಯದ ಬಿಜೆಪಿ ನಾಯಕರಿಗೆ ಅಮಿತ್ ಶಾ ಬುಲಾವ್

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರಿಗೆ ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬುಲಾವ್ ...

news

ಏರ್`ಪೋರ್ಟ್`ನ ಮಹಿಳಾ ಪೊಲೀಸ್ ಪೇದೆ ಮೇಲೆ ಅತ್ಯಾಚಾರ

ಬೆಂಗಳೂರಿನ ಸಿಐಎಸ್ಎಫ್ ಮಹಿಳಾ ಪೇದೆ ಮೇಲೆ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಏರ್`ಪೋರ್ಟ್`ನ ...

Widgets Magazine Widgets Magazine