Widgets Magazine

ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಆಸ್ಪತ್ರೆಗೆ ದಾಖಲು

ಚೆನ್ನೈ, ಗುರುವಾರ, 1 ಡಿಸೆಂಬರ್ 2016 (16:39 IST)

Widgets Magazine

ಡಿಎಂಕೆ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
 
92 ವರ್ಷ ವಯಸ್ಸಿನ ಮಾಜಿ ಸಿಎಂ ಕರುಣಾನಿಧಿ ನ್ಯೂಟ್ರೀಷನ್ ಮತ್ತು ಹೈಡ್ರೇಶನ್‌ ಸಮಸ್ಯೆಯಿದಾಗಿ ಬಳಲುತ್ತಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯ ಡಾ.ಅರವಿಂದನ್ ತಿಳಿಸಿದ್ದಾರೆ. 
 
ಕರುಣಾನಿಧಿಯವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವ ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.
 
ಏತನ್ಮಧ್ಯೆ, ಕಳೆದ ಸೆಪ್ಟೆಂಬರ್ 22 ರಂದು ಅನಾರೋಗ್ಯದಿಂದಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಜಯಲಲಿತಾ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಗ್ನಿ ಅವಗಢ: 20ಕ್ಕೂ ಹೆಚ್ಚು ಜನರ ಸಾವು, ಹಲವರಿಗೆ ಗಾಯ

ತಿರುಚಿರಾಪಳ್ಳಿ: ನಗರದಿಂದ 40 ಕಿ.ಮೀ ದೂರದಲ್ಲಿರುವ ಮುರುಗಾಪಟ್ಟಿಯಲ್ಲಿರುವ ಸ್ಫೋಟಕ ತಯಾರಿಕೆ ಘಟಕದಲ್ಲಿ ...

news

ಫೇಸ್‌ಬುಕ್‌ನಲ್ಲಿ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದವನಿಗೆ ಬಿತ್ತು ಗೂಸಾ

ದಾವಣಗೆರೆ: ಫೇಸ್‌ಬುಕ್‌ನಲ್ಲಿ ಅಶ್ಲೀಲ ಮ್ಯಾಸೇಜ್‌ ಕಳುಹಿಸುತ್ತಿದ್ದವನಿಗೆ ಇಂದು ಮಹಿಳಾ ಸಂಘಟನೆಯ ...

news

ನೋಟು ನಿಷೇಧ ಆಘಾತ: ಹೊಸ 500, 2000 ನೋಟುಗಳ ವರದಕ್ಷಿಣೆ ನೀಡದ್ದರಿಂದ ನವವಿವಾಹಿತೆ ಹತ್ಯೆ

ಗಂಜಾಮ್(ಓರಿಸ್ಸಾ): ನೋಟು ನಿಷೇಧದಿಂದಾಗಿ ದೇಶಾದ್ಯಂತ 90 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ...

news

ಬ್ಯಾಂಕ್‌ನಲ್ಲಿ ಹಣ ದೊರೆಯದಿದ್ದರಿಂದ ರಸ್ತೆ ತಡೆ ನಡೆಸಿದ ಗ್ರಾಮಸ್ಥರು

ಗ್ರೇಟರ್ ನೋಯ್ಡಾ: ನೋಟು ನಿಷೇಧಧ 22 ದಿನಗಳ ನಂತರವೂ ಬ್ಯಾಂಕ್‌ಗಳು ಹಣದ ಕೊರತೆ ಎದುರಿಸುತ್ತಿರುವುದರಿಂದ ...

Widgets Magazine Widgets Magazine