ಭೋಪಾಲ್: ವಧುವಿನ ಮೇಕಪ್ ಸರಿಯಾಗಿ ಮಾಡದ್ದಕ್ಕೆ ಬ್ಯೂಟಿ ಪಾರ್ಲರ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ ವಿಚಿತ್ರ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ಬೆಳಕಿಗೆ ಬಂದಿದೆ.