Widgets Magazine
Widgets Magazine

ರೋಮ್ಯಾನ್ಸ್‌ಗೆ ಒಪ್ಪದಕ್ಕೆ ಕೋಪಗೊಂಡು ಅಪ್ರಾಪ್ತ ಬಾಲಕ ಮಾಡಿದ್ದೇನು ಗೊತ್ತಾ?

ಲಕ್ನೋ, ಬುಧವಾರ, 27 ಡಿಸೆಂಬರ್ 2017 (15:02 IST)

Widgets Magazine

ರೋಮ್ಯಾನ್ಸ್ ಮಾಡಲು ಒಪ್ಪದ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ ಘಟನೆ ಉತ್ತರ ಪ್ರ‌ದೇಶದಲ್ಲಿ ವರದಿಯಾಗಿದೆ.
 
ಮಥುರಾ ರಸ್ತೆಮಾರ್ಗದಲ್ಲಿ ಶಾಲೆಗೆ ಹೋಗುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಕ್ಲಾಸ್‌ ಮೇಟ್ 16 ವರ್ಷದ ಬಾಲಕ ರೋಮ್ಯಾನ್ಸ್ ಮಾಡಲು ಕರೆದಿದ್ದಾರೆ. ಆದರೆ, ವಿದ್ಯಾರ್ಥಿನಿ ಒಪ್ಪಿಕೊಂಡಿಲ್ಲ ಇದಕ್ಕೆ ಕೋಪಗೊಂಡ ವಿದ್ಯಾರ್ಥಿ ಬೈಕ್‌ನಲ್ಲಿ ಬಂದು ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
 
ಸ್ಥಳೀಯರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿದ್ಯಾರ್ಥಿಯ ಪತ್ತೆಗೆ ಶೋಧ ನಡೆಸಿದ್ದಾರೆ. ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಧರ್ಮ ಪರಿವರ್ತನೆಗೆ ಒಪ್ಪದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್: ಅನ್ಯ ಕೋಮಿನ ಹುಡುಗಿಯನ್ನು ಮದುವೆಯಾಗಿದ್ದನ್ನು ಒಪ್ಪದ ತಂದೆ, ಮಗನ ಹೆಂಡತಿಗೆ ಧರ್ಮ ಪರಿವರ್ತನೆ ...

news

ಕಾಂಗ್ರೆಸ್ ಕಚೇರಿಯ ಮುಂದೆ ಬಿಜೆಪಿ ನಾಯಕರಿಂದ ಪ್ರತಿಭಟನೆಗೆ ನಿರ್ಧಾರ

ಬೆಂಗಳೂರು: ಒಂದು ಕಡೆ ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮಹದಾಯಿ ಹೋರಾಟಗಾರರು ಬಿಜೆಪಿ ಕಚೇರಿಯ ಬಳಿ ...

news

ಮಹದಾಯಿ ವಿವಾದದ ಬಗ್ಗೆ ಎಡವಟ್ಟು ಹೇಳಿಕೆ ನೀಡಿ ಮಂಗಳಾರತಿ ಮಾಡಿಸಿಕೊಂಡ ನಟ ಚೇತನ್

ಬೆಂಗಳೂರು: ಮಹದಾಯಿ ನೀರಿಗಾಗಿ ರೈತರು ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಕಲಾವಿದರು ಕಾಣಿಸುತ್ತಿಲ್ಲ ...

news

ವಿಧವೆಯ ಮೇಲೆ ಅತ್ಯಾಚಾರ ಎಸಗಿದ ಯುವನನ್ನು ಓಡಿಸಿದ ಮೂವರಿಂದ ಮತ್ತೆ ಅತ್ಯಾಚಾರ

ವಿಧವೆಯ ಮೇಲೆ ಅತ್ಯಾಚಾರ ನಡೆಸಿದ ಯುವಕನನ್ನು ಬೆದರಿಸಿ ಕಳುಹಿಸಿದ ಮೂವರು ಯುವಕರು ವಿಧವೆ ಮೇಲೆ ಮತ್ತೆ ...

Widgets Magazine
Widgets Magazine Widgets Magazine