ಕೊಯಮತ್ತೂರು : 19 ವರ್ಷದ ಯುವಕನೊಬ್ಬ 15 ವರ್ಷದ ಹುಡುಗಿಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ತನ್ನ ಮನೆಯಲ್ಲಿ ಮಾನಭಂಗ ಎಸಗಿದ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯಲ್ಲಿ ನಡೆದಿದೆ.