ಪತ್ನಿಗೆ ಕಾಡಿನಲ್ಲಿ ದೈಹಿಕ ಸಂಬಂಧದ ಆಸೆ ತೋರಿಸಿ ಪತಿ ಮಾಡಿದ್ದೇನು ಗೊತ್ತೇ?

ಡೆಹ್ರಾಡೂನ್, ಶುಕ್ರವಾರ, 11 ಜನವರಿ 2019 (07:01 IST)

ಡೆಹ್ರಾಡೂನ್ : ಯಾವಾಗಲೂ ಜಗಳವಾಡುತ್ತಿದ್ದ ಪತ್ನಿಯ ಮೇಲೆ ಕೋಪಗೊಂಡ ಪತಿರಾಯ ಆಕೆಯ  ಖಾಸಗಿ ಅಂಗಕ್ಕೆ ಬೆಂಕಿಯಿಟ್ಟ ಘಟನೆ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಿಂದ 90 ಕಿಲೋಮೀಟರ್ ದೂರದ ಹಳ್ಳಿಯೊಂದರಲ್ಲಿ ನಡೆದಿದೆ.


ಪತಿ-ಪತ್ನಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಘಟನೆ ನಡೆದ ಹಿಂದಿನ ದಿನ ಕೂಡ ಇಬ್ಬರು ಜಗಳ ಮಾಡಿಕೊಂಡಿದ್ದರು. ಇದರಿಂದ ಕೋಪಗೊಂಡಿದ್ದ ಪತಿ, ಪತ್ನಿಯ ಜೊತೆ ಬೆಳೆಸುವ ಆಸೆ ವ್ಯಕ್ತಪಡಿಸಿ ಆಕೆಯನ್ನು ಪುಸಲಾಯಿಸಿ ಕಾಡಿಗೆ ಕರೆದುಕೊಂಡು ಹೋಗಿ ಅಲ್ಲಿ ಉರಿಯುತ್ತಿದ್ದ ಬೆಂಕಿ ಕೋಲನ್ನು ತೆಗೆದುಕೊಂಡು  ಪತ್ನಿಯ ಖಾಸಗಿ ಅಂಗಕ್ಕೆ ಇಟ್ಟಿದ್ದಾನೆ.


ಪತ್ನಿಯ ಸುಟ್ಟು ಹೋಗಿದ್ದು, ನೋವಿನಿಂದ ಕಿರುಚುತ್ತಾ ಅಲ್ಲಿಂದ ತಪ್ಪಿಸಿಕೊಂಡು ಆಕೆ ತಾಯಿ ಮನೆಗೆ ಬಂದಿದ್ದಾಳೆ. ನೋವಿನಿಂದ ನರಳುತ್ತಿದ್ದ ಆಕೆಯನ್ನು ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಬಡ್ಡಿ ದಂಧೆಕೋರನ ಅರೆಸ್ಟ್: ಪಿಸ್ತೂಲ್ ವಶ

ದುಬಾರಿ ಬಡ್ಡಿಗೆ ಒತ್ತಾಯ ಮಾಡಿ ಕೊಲೆಗೆ ಯತ್ನಿಸಿದ ಶ್ರೀಹರಿ ಎಂಟರ್‌ಪ್ರೈಸಸ್‌ನ ಮಾಲೀಕ ಉದಯ್ ಶೆಟ್ಟಿಯನ್ನು ...

news

ಅಂಬಿ ನಿಧನರಾದಾಗ ಬರದಿದ್ದ ರಮ್ಯಾ ಈಗ ಎಲ್ಲಿದ್ದಾರೆ?

ವಿವಾದಗಳಿಂದಲೇ ಸದಾ ಸುದ್ದಿಯಲ್ಲಿರುವ ಎಐಸಿಸಿ ಸೋಶಿಯಲ್ ಮೀಡಿಯಾ ಉಸ್ತುವಾರಿ, ನಟಿ ಹಾಗೂ ಮಾಜಿ ಸಂಸದೆ ...

news

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುವೆ ಎಂದ ಶಾಸಕನ ಮೇಲೆ ಬಿತ್ತು ಕೇಸ್!

ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

news

ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ಯಾಕೆ?

ಅಪಾರ ಬೆಲೆ ಬಾಳುವ ಹತ್ತಾರು ಎಕರೆ ಅರಣ್ಯ ಪ್ರದೇಶ ಹೊತ್ತಿ ಉರಿದ ಘಟನೆ ನಡೆದಿದೆ.