ಮಹಿಳೆ ಮನೆ ಕೆಲಸ ಮಾಡುತ್ತಿದ್ದ ಮನೆಯ ಯಜಮಾನನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಬಗ್ಗೆ ತಿಳಿದ ಪತಿ ಮಹಿಳೆಯನ್ನು ಪ್ರಶ್ನಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ನಡೆದಿದೆ. ರಾತ್ರಿ ಪತಿ ಮಲಗಿದ್ದಾಗ ಅವನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾಳೆ.