ಗುಜರಾತ್ : ಪತಿಯೊಬ್ಬ ಮೊಬೈಲ್ ನಲ್ಲಿ ಮಾತನಾಡಿದ್ದಕ್ಕೆ ಪತ್ನಿಯ ಖಾಸಗಿ ಅಂಗಕ್ಕೆ ಬಿಸಿ ಚಾಕು ಇಟ್ಟ ಆಘಾತಕಾರಿ ಘಟನೆ ಗುಜರಾತಿನ ಅಹಮದಾಬಾದ್ ನಲ್ಲಿ ನಡೆದಿದೆ.