ನವದೆಹಲಿ : ದೆಹಲಿ ಮಸೀದಿಯಲ್ಲಿ ಪಾಲ್ಗೊಂಡಿದ್ದವರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ಅವರು ಚಿಕಿತ್ಸೆ ನೀಡಲು ಬಂದ ವೈದ್ಯಕೀಯ ಸಿಬ್ಬಂದಿಗಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.