ನವದೆಹಲಿ : ಗುರು ವಿದ್ಯಾರ್ಥಿಗಳನ್ನು ಸನ್ಮಾರ್ಗದ ಕಡೆಗೆ ಕರೆದೊಯ್ಯುವ ಕಾರಣ ಆತನನ್ನು ದೇವರುಗಳಾದ ತ್ರಿಮೂರ್ತಿಗಳಿಗೆ ಹೋಲಿಸುತ್ತಾರೆ. ಆದರೆ ನವದೆಹಲಿಯ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ವಿದ್ಯಾರ್ಥಿಗಳನ್ನು ಕೆಟ್ಟ ಕಾರ್ಯವೊಂದನ್ನು ಮಾಡುವಂತೆ ಒತ್ತಾಯ ಮಾಡುತ್ತಿರುವ ವಿಷಯ ಬೆಳಕಿಗೆ ಬಂದಿದೆ.