ನವದೆಹಲಿ: ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೋನಾ ಲಸಿಕೆ ನೀಡುವುದಾಗಿ ಕೇಂದ್ರವೇನೋ ಘೋಷಿಸಿದೆ. ಕೇಂದ್ರ ಇದಕ್ಕಾಗಿ 15 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳಿಗೆ ವಿತರಿಸಿದೆ.