Widgets Magazine

ದಾವಣಗೆರೆಯ ಹಲವೆಡೆ ಭೂಕಂಪನದ ಅನುಭವ

ದಾವಣಗೆರೆ, ಸೋಮವಾರ, 3 ಏಪ್ರಿಲ್ 2017 (15:15 IST)

Widgets Magazine

ನಿನ್ನೆಯಿಂದ ರಾಜ್ಯದ ಕೆಲವೆಡೆ ಭೂಕಂಪನದ ಅನುಭವವಾಗುತ್ತಿದೆ. ದ಻ವಣಗೆರೆಯ ಹಲವೆಡೆ ಕಂಪನದ ಅನುಭವವಾಗಿದೆ. ಗ್ರಾಮದಲ್ಲಿ ಕಂಪನದ ಅನುಭವವಾಗಿದ್ದು, ಭೂವಿಜ್ಞಾನಿ ಮಲ್ಲೇಶ್ ಮತ್ತು ತಹಸೀಲ್ದಾರ್ ಭೇಟಿ ನಿಡಿ ಪರಿಸೀಲನೆ ನಡೆಸಿದ್ದಾರೆ.


ಗಾಮಧಿನಗರ ಗ್ರಾಮದಲ್ಲಿ ಕಂಪನದ ಅನುಭವ ಹೆಚ್ಚಾಗಿದ್ದು, ಭೂಮಿ ಬಿರುಕುಬಿಟ್ಟಿದೆ. ಕಟ್ಟಡಗಳು ಅಲುಗಾಡಿದ್ದು, ಜನ ಹೊರಗೆ ಓಡಿ ಬಂದಿದ್ದಾರೆ. ಭೂಕಂಪನ ತೀವ್ರತೆ ಕುರಿತಂತೆ ಇನ್ನಷ್ಟೆ ಮಾಹಿತಿ ಬರಬೇಕಿದೆ.
 
ಈ ಕುರಿತು ಖಾಸಗಿ ಚಾನಲ್`ಗೆ ಪ್ರತಿಕ್ರಿಯಿಸಿರುವ ಮಲ್ಲೇಶ್, ಗ್ರಾಮದಲ್ಲಿ ಮನೆಗಳು ಮತ್ತು ಭೂಮಿ ಬಿರುಕು ಬಿಟ್ಟಿವೆ. ಸಮೀಪದಲ್ಲೇ ಕೆಲ ಗಣಿಗಾರಿಕೆ ಸಹ ಇದೆ. ಭೂಮಿಯ ತಾಪಮಾನ ಹೆಚ್ಚಳದಿಂದಲೂ ಹೀಗೆ ಆಗುವ ಸಾಧ್ಯತೆ ಇದೆ. ಗೌರಿಬಿದನೂರಿನಲ್ಲಿರುವ ಭೂಮಾಪನ ಕೆಂದ್ರದಿಂದ ವರದಿ ಬಂದ ನಂತರ ಸ್ಪಷ್ಟವಾಗಿ ಹೇಳಲು ಸಾಧ್ಯ ಎಂದಿದ್ದಾರೆ.
 
 
 
 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವ

ದಾವಣಗೆರೆ: ದಾವಣಗೆರೆಯ ಕೆಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ತಾಲೂಕಿನ ಗಾಂಧಿನಗರ ಗ್ರಾಮದಲ್ಲಿ ಭೂಮಿ ...

news

ಇರಾನ್ ಜೈಲು ಸೇರಿದ್ದ 15 ಮೀನುಗಾರರ ಬಿಡುಗಡೆ: ಸುಷ್ಮಾ ಸ್ವರಾಜ್

ಅಂತಾರಾಷ್ಟ್ರೀಯ ಜಲ ಗಡಿ ದಾಟಿದ ಆರೋಪದಲ್ಲಿ ಇರಾನ್ ಭದ್ರತಾ ಪಡೆಗಳಿಂದ ಬಂಧನಕ್ಕೊಳಗಾಗಿ ಇರಾನ್ ಜೈಲು ...

news

ತಮಿಳುನಾಡಿನಲ್ಲಿ ಜರ್ಮನ್ ಮಹಿಳೆಯ ಮೇಲೆ ಗ್ಯಾಂಗ್‌ರೇಪ್

ಮಹಾಬಲೀಪುರಂ: ತಮಿಳುನಾಡು ಪ್ರವಾಸಕ್ಕೆ ಬಂದಿದ್ದ ಜರ್ಮನ್ ಮೂಲದ ಮಹಿಳೆಯ ಮೇಲೆ ದುಷ್ಕರ್ಮಿಗಳು ...

news

ಸರಕಾರದಿಂದ ಅಡಳಿತಯಂತ್ರ ದುರುಪಯೋಗವಾಗಿಲ್ಲ: ಜಿ.ಪರಮೇಶ್ವರ್

ಬೆಂಗಳೂರು: ಉಪಚುನಾವಣೆಯಲ್ಲಿ ಸರಕಾರ ಅಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎನ್ನುವ ವಿಪಕ್ಷಗಳ ...

Widgets Magazine Widgets Magazine