ಬಸ್ ನಿಲ್ದಾಣದ ಮೇಲ್ಛಾವಣಿ ಕುಸಿದು 8 ಮಂದಿ ದಾರುಣ ಸಾವು

ಚೆನ್ನೈ, ಶುಕ್ರವಾರ, 20 ಅಕ್ಟೋಬರ್ 2017 (21:07 IST)

Widgets Magazine

ಚೆನ್ನೈ : ಸರ್ಕಾರಿ ಬಸ್‌ ನಿಲ್ದಾಣದ ವಿಶ್ರಾಂತಿ ಕೊಠಡಿಯ ಮೇಲ್ಛಾವಣಿ ಕುಸಿದು 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಾಗಪಟ್ಟಣಂ ಜಿಲ್ಲೆಯ ಪೊರಾಯರ್‌ ನಲ್ಲಿ ನಡೆದಿದೆ.


ಡಿಪೋದಲ್ಲಿ ಮಲಗಿದ್ದ 11 ಮಂದಿ ಪೈಕಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಮೂವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ನಿಲ್ದಾಣದ ಕಟ್ಟಡ 60 ವರ್ಷ ಹಳೆಯದ್ದಾಗಿದ್ದು, ಮೃತರೆಲ್ಲರೂ ಬಸ್‌ ಚಾಲಕರು ಮತ್ತು ನಿರ್ವಾಹಕರು ಎನ್ನಲಾಗಿದೆ.

ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಮೃತರಿಗೆ ತಲಾ 7.5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಾಳುಗಳಿಗೆ 1.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನ. 2ರಿಂದ ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆ

ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಕೇಂದ್ರ ಕಚೇರಿ ಮುಂಭಾಗದಲ್ಲಿ ...

news

ಜನ ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವಾಗ ಸಾಧನಾ ಸಮಾವೇಶ ಬೇಕಾ…?

ಹುಬ್ಬಳ್ಳಿ: ರಾಜ್ಯದ ಜನರ ಬಗ್ಗೆ ಕಾಳಜಿ ಇಲ್ಲದ ರಾಜ್ಯ ಸರ್ಕಾರ ಸಾಧನಾ ಸಮಾವೇಶ ಮಾಡಲು ಹೊರಟಿದೆ ಎಂದು ಮಾಜಿ ...

news

ರೇಖಾಚಿತ್ರ ಬಿಡುಗಡೆಯಾದ್ರೂ ಸಿಕ್ಕಿಲ್ಲ ಹಂತಕರ ಸುಳಿವು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 40 ದಿನ ಕಳೆದಿದೆ. ಭಾನುವಾರ, ಸರ್ಕಾರಿ ರಜೆ, ದೀಪಾವಳಿ ...

news

ಮಲೆ ಮಹದೇಶ್ವರ ರಥೋತ್ಸವದ ವೇಳೆ ಲಘು ಲಾಠಿಪ್ರಹಾರ

ಚಾಮರಾಜನಗರ: ಮಲೆ ಮಹದೇಶ್ವರ ಸನ್ನಿಧಿಯಲ್ಲಿ ಇಂದು ಮಹಾ ರಥೋತ್ಸವ ವಿಜೃಂಭಣೆಯಿಂದ ಆಚರಿಸಲಾಗುತ್ತಿತ್ತು. ...

Widgets Magazine