ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗೆ ದಿನಾಂಕ ಇಂದು ಫಿಕ್ಸ್

ನವದೆಹಲಿ, ಗುರುವಾರ, 12 ಅಕ್ಟೋಬರ್ 2017 (11:23 IST)

ನವದೆಹಲಿ: ಮುಂಬರುವವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ  ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ಪ್ರಕಟಿಸಲಿದೆ.


 
ಇಂದು ಸಂಜೆ ನಾಲ್ಕು ಗಂಟೆಗೆ ಚುನಾವಣಾ ಆಯೋಗ ಎರಡು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಹಿಮಾಚಲ ಪ್ರದೇಶದಲ್ಲಿ ಒಂದು ಹಂತದ ಚುನಾವಣೆ ನಡೆಯಲಿದ್ದು, ಗುಜರಾತ್ ನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುವ ಸಂಭವವಿದೆ.
 
ಗುಜರಾತ್ ಚುನಾವಣೆ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಪೋಟಿಯಿದೆ. ಈಗಾಗಲೇ ಉಭಯ ಪಕ್ಷಗಳು ಪ್ರಚಾರ ಕಾರ್ಯ ಶುರು ಮಾಡಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೆಹಲಿಯತ್ತ ದೌಡಾಯಿಸಿದ ಸಿಎಂ ಸಿದ್ದರಾಮಯ್ಯ ಬಳಗ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಆಪ್ತ ಸಚಿವರ ಬಳಗ ದೆಹಲಿಯತ್ತ ಪ್ರಯಾಣ ಬೆಳೆಸಿದೆ. ದೆಹಲಿಯಲ್ಲಿ ...

news

ಆರುಷಿ ಕೊಲೆ ಪ್ರಕರಣ: ಇಂದು ಅಲಹಾಬಾದ್ ಹೈಕೋರ್ಟ್ ತೀರ್ಪು

ನವದೆಹಲಿ: 2008ರಲ್ಲಿ ನಡೆದಿದ್ದ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ...

news

ನಾಳೆ ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ಇಲ್ಲ

ಬೆಂಗಳೂರು: ವಾಹನ ಸವಾರರಿಗೆ ಪೆಟ್ರೋಲ್ ಬಂಕ್ ಮಾಲೀಕರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆಯಿಂದ ಮುಷ್ಕರ ...

news

ಬೇಟಿ ಬಚಾವೋ ಬೇಟಿ ಪಡಾವೋ ಪೋಸ್ಟರ್ ನಲ್ಲಿ ಪಾಕ್ ಹೋರಾಟಗಾರ್ತಿ!

ಶ್ರೀನಗರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಪ್ರಚಾರ ಅಭಿಯಾನದ ...

Widgets Magazine
Widgets Magazine