ಎಲ್ಲಾ ಚುನಾವಣೆ ಇಫೆಕ್ಟ್! ಪ್ರಧಾನಿ ಮೋದಿ ಭಾರೀ ಬ್ಯುಸಿ!

ನವದೆಹಲಿ, ಶನಿವಾರ, 28 ಅಕ್ಟೋಬರ್ 2017 (11:25 IST)

ನವದೆಹಲಿ: ತವರು ರಾಜ್ಯದ ಚುನಾವಣೆ ಹತ್ತಿರ ಬರುತ್ತಿದ್ದಂತೆ ಪ್ರಧಾನಿ ಮೋದಿ ಭಾರೀ ಬ್ಯುಸಿಯಾಗಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.


 
ಗುಜರಾತ್ ಚುನಾವಣೆ ಪ್ರಚಾರಕ್ಕಾಗಿ ನವಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಹಲವಾರು ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅದಲ್ಲದೆ, ಹಿಮಾಚಲ ಪ್ರದೇಶ ಚುನಾವಣೆ ಪ್ರಚಾರದಲ್ಲೂ ತೊಡಗಿಸಿಕೊಳ್ಳಲಿದ್ದಾರೆ.
 
ಇದರ ನಡುವೆ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲೂ ಪ್ರಧಾನಿ ಮೋದಿ ಪಾಲ್ಗೊಳ್ಳಬೇಕಿದೆ. ಹೀಗಾಗಿ ವರ್ಷಾಂತ್ಯದವರೆಗೆ ಪ್ರಧಾನಿ ಮೋದಿ ದಿನ ಪೂರ್ತಿ ಕೆಲಸ ಮಾಡಿಕೊಳ್ಳಲಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  
ಪ್ರಧಾನಿ ಮೋದಿ ಗುಜರಾತ್ ಚುನಾವಣೆ ಬಿಜೆಪಿ ರಾಷ್ಟ್ರೀಯ ಸುದ್ದಿಗಳು Bjp Gujarath Election Pm Modi National News

ಸುದ್ದಿಗಳು

news

ಬ್ರಿಟನ್ ಬ್ರಿಟಿಷರ ರಾಷ್ಟ್ರದಂತೆ, ಹಿಂದೂಸ್ತಾನ್ ಹಿಂದೂಗಳ ರಾಷ್ಟ್ರ: ಭಾಗವತ್

ಮಧ್ಯಪ್ರದೇಶ: ಹಿಂದೂಸ್ತಾನ್ ಹಿಂದೂಗಳ ರಾಷ್ಟ್ರ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ...

news

ಕಾಂಗ್ರೆಸ್‌ನೊಂದಿಗೆ ಶಿವಸೇನೆ ನಾಯಕರ ಮೃದುಧೋರಣೆ: ಬಿಜೆಪಿ ವಾಗ್ದಾಳಿ

ಮುಂಬೈ: ಶಿವಸೇನೆ ಸಂಸದ ಸಂಜಯ್ ರಾವುತ್ ಪ್ರಧಾನಿ ಮೋದಿಯನ್ನು ತೆಗಳಿ ರಾಹುಲ್ ಗಾಂಧಿಯನ್ನು ಹೊಗಳಿರುವುದು ...

news

‘ಬೆಳಗಾವಿ ಅಧಿವೇಶನದೊಳಗೆ ಜಾರ್ಜ್ ರಾಜೀನಾಮೆ ನೀಡಲೇಬೇಕು’

ಬೆಂಗಳೂರು: ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಬಿಜೆಪಿ ...

news

ತೆಲಗಿ ಮೃತದೇಹ ಎದುರು ಸಂಬಂಧಿಕರ ಗಲಾಟೆ…?

ಬೆಳಗಾವಿ: ಬಹುಕೋಟಿ ಛಾಪಾ ಕಾಗದ ಹಗರಣದ ಪ್ರಮುಖ ಆರೋಪಿ ಅಬ್ದುಲ್ ಕರೀಂ ಲಾಲ್ ತೆಲಗಿ ಶವ ಹುಟ್ಟೂರು ಖಾನಾಪುರ ...

Widgets Magazine