ಗುಜರಾತ್ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯ- ಮನೆ ಮನೆ ಪ್ರಚಾರ

ಅಹಮದಾಬಾದ್, ಶುಕ್ರವಾರ, 8 ಡಿಸೆಂಬರ್ 2017 (08:43 IST)

ಗುಜರಾತ್ ರಾಜ್ಯದ ವಿಧಾನಸಭೆಯ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಮನೆ ಮನೆಯ ಪ್ರಚಾರ ಶುರುವಾಗಿದೆ.

ಡಿಸೆಂಬರ್ 9ರಂದು ಗುಜರಾತ್ ರಾಜ್ಯದ 89 ವಿಧಾನಸಭೆ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಮತದಾರರನ್ನು ಓಲೈಸಲು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಅಂತಿಮ ಹಂತದ ಕಸರತ್ತು ನಡೆಸುತ್ತಿವೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈಗ ಉತ್ತರ ಗುಜರಾತ್ ಪ್ರದೇಶದಲ್ಲಿ ಪ್ರಚಾರಕ್ಕೆ ಮುಂದಾಗಿದ್ದು, ಪ್ರಚಾರದ ವೇಗವನ್ನು ಹೆಚ್ಚಿಸಿದ್ದಾರೆ.

ಕಾಂಗ್ರೆಸ್ ಕೂಡ ತಾನೇನು ಕಮ್ಮಿಯಿಲ್ಲ ಎಂಬಂತೆ ಪ್ರಚಾರವನ್ನು ಪ್ರಖರವಾಗಿಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಕೀಳು ಪದ ಬಳಸಿದಿ ಹಿರಿಯ ಮುಖಂಡ ಮಣಿಶಂಕರ ಅಯ್ಯರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಗುಜರಾತ್ ಚುನಾವಣೆ ಪ್ರಚಾರ ಅಂತ್ಯ ನರೇಂದ್ರಮೋದಿ Gujarat Election Campaign End Narendra Modi

ಸುದ್ದಿಗಳು

news

ಪತ್ನಿಯ ಗುಪ್ತಾಂಗವನ್ನು ಇಸ್ತ್ರಿಯಿಂದ ಸುಟ್ಟು ವಿಕೃತಿ ಮೆರೆದ ಪತಿ

ಪತ್ನಿಯ ಗುಪ್ತಾಂಗವನ್ನು ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಪತಿ ವಿಕೃತಿ ಮೆರೆದಿರುವ ಘಟನೆ ತುಮಕೂರು ...

news

ಪ್ರಧಾನಿ ಮೋದಿಯನ್ನು ‘ನೀಚ’ ಎಂದ ಮಣಿಶಂಕರ್ ಅಯ್ಯರ್ ಗೆ ಕಾಂಗ್ರೆಸ್ ಗೇಟ್ ಪಾಸ್

ನವದೆಹಲಿ: ಪ್ರಧಾನಿ ಮೋದಿಯನ್ನು ಟೀಕಿಸುವ ಭರದಲ್ಲಿ ಸಭ್ಯತೆ ಮೀರಿದ ಪದ ಬಳಕೆ ಮಾಡಿದ ಮಣಿಶಂಕರ್ ಅಯ್ಯರ್ ಗೆ ...

news

ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿಕೆಗೆ ಪ್ರಕಾಶ್ ರೈ ಗರಂ

ನವದೆಹಲಿ: ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಹಿಂದುತ್ವದ ಬಗ್ಗೆ ನೀಡಿದ ಹೇಳಿಕೆಯೊಂದರ ಬಗ್ಗೆ ನಟ ಪ್ರಕಾಶ್ ...

news

ಟ್ಯ್ರಾಕ್ಟರ್ -ಕಾರು ಡಿಕ್ಕಿ: ಮೂವರು ಸ್ಥಳದಲ್ಲೆ ಸಾವು

ಕೋಲಾರ: ಟ್ಯ್ರಾಕ್ಟರ್ ಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನಪ್ಪಿದ ...

Widgets Magazine