ನವದೆಹಲಿ : ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಇಂದು ರಾಜ್ಯ ಸಚಿವರ ಜೊತೆಗೆ ಸಭೆ ಕರೆದಿದ್ದಾರೆ.