Widgets Magazine
Widgets Magazine

ಕೇಂದ್ರ ಪರಿಸರ ಸಚಿವ ಅನಿಲ್ ಮಾಧವ್ ಡೇವ್ ನಿಧನ

ನವದೆಹಲಿ, ಗುರುವಾರ, 18 ಮೇ 2017 (20:49 IST)

Widgets Magazine

ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ಪರಿಸರ ಸಚಿವ ಅನಿಲ್ ಮಾಧವ್ ಡೇವ್(60) ಬೆಳಗಿನ ಜಾವ ನಿಧನರಾಗಿದ್ದಾರೆ. ಬೆಳಗ್ಗೆ ಆರೋಗ್ಯದಲ್ಲಿ ತೀವ್ರ ಏರುಪೇರಾದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಿತಾಯಿತಾದರೂ ಅಷ್ಟರೊಳಗೆ ಪ್ರಾಣಪಕ್ಷಿ ಹಾರಿಹೋಗಿತ್ತು.


ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷವರ್ಧನ್`ಗೆ ಪರಿಸರ ಖಾತೆಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

ಈ ಕುತಂತೆ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ನರೇಂದ್ರಮೋದಿ, ನಿನ್ನೆ ಸಂಜೆವರೆಗೂ ಅನಿಲ್ ಮಾಧವ್ ಜೀ ಜೊತೆ ಪ್ರಮುಖ ಪಾಲಿಸಿಗಳ ಕುರಿತಂತೆ ಚರ್ಚೆ ನಡೆಸಿದ್ದೇವು. ಅವರು ಜನಸೇವೆಗೇ ತಮ್ಮನ್ನ ಮುಡಿಪಾಗಿಟ್ಟಿದ್ದರು. ಪರಿಸರ ುಳಿಸುವ ಬಗ್ಗೆ ಅತೀವ್ ಕಾಳಜಿ ಹೊಂದಿದ್ದರು ಎಂದು ಹೇಳಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಯಾರೇ ಕೂಗಾಡಲಿ ಯಾರೇ ಹೋರಾಡಲಿ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ: ಸಿಎಂ

ವಿಜಯಪುರ: ಯಾರೇ ಕೂಗಾಡಲಿ ಯಾರೇ ಹೋರಾಡಲಿ ನಾವೇ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ...

news

ದೇಶದ ಹಿತದೃಷ್ಟಿಯಿಂದ ಐಸಿಜೆ ತೀರ್ಪು ಒಪ್ಪಲು ಸಾಧ್ಯವಿಲ್ಲ: ಪಾಕಿಸ್ತಾನ

ಇಸ್ಲಾಮಾಬಾದ್: ಕುಲಭೂಷಣ್ ಜಾಧವ್ ಪ್ರಕರಣ ಐಸಿಜೆ ವ್ಯಾಪ್ತಿಗೆ ಬರುವದಿಲ್ಲವಾದ್ದರಿಂದ ಐಸಿಜೆ ತೀರ್ಪು ...

news

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ರೌಡಿಶೀಟರ್ ನಾಗ

ಬೆಂಗಳೂರು: ಪೊಲೀಸರ ವಶದಲ್ಲಿರುವ ರೌಡಿಶೀಟರ್ ನಾಗ ಕೋರ್ಟ್‌ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾನೆ.

news

ಲೈವ್`ನಲ್ಲಿ ಮಹಿಳೆಯ ಎದೆ ಮುಟ್ಟಿದ ನಿರೂಪಕ

ಬಿಬಿಸಿ ನಿರೂಪಕ ನೊಬ್ಬ ತನ್ನ ಕೆಲಸದಲ್ಲಿ ತಲ್ಲೀನರಾಗಿದ್ದ ಸಂದರ್ಭ ಅಡಚಣೆಗೆ ಮುಂದಾದ ಮಹಿಳೆಯನ್ನ ತಡೆಯುವ ...

Widgets Magazine Widgets Magazine Widgets Magazine