ಅಮೃತ್ಸರ್: ಮಾಜಿ ಬಿಜೆಪಿ ಸಂಸದ, ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ದು ಸೆಪ್ಟೆಂಬರ್ 9 ರಂದು ಹೊಸ ಪಕ್ಷ ಘೋಷಿಸುವುದಾಗಿ ಹೇಳಿಕೆ ನೀಡಿ ಪಂಜಾಬ್ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದಾರೆ.